ಚಿನ್ನದ ಆಸೆಯೇ ಮುಳುವಾಯ್ತು ಉದ್ಯಮಿಯನ್ನು ನಂಬಿಸಿ ಲಕ್ಷಾಂತರ ಹಣ ಲೂಟಿ ಮಾಡಿದ ಕಿರಾತಕರು

(ನ್ಯೂಸ್‌ ಕಡಬ) newskadaba.com,  ಮಾ.05: ಕಡಿಮೆ ಬೆಲೆಗೆ ಚಿನ್ನ ಕೊಡುತ್ತೇನೆ ಅಂತ ಆಸೆ ತೋರಿಸಿ ಹೈದರಾಬಾದ್ ಮೂಲದ ಉದ್ಯಮಿಯನ್ನ ಕರೆಸಿಕೊಂಡ ಖತರ್ನಾಕ್ ಗ್ಯಾಂಗ್ ಆತನ ಬಳಿ 20 ಲಕ್ಷ ರೂ. ದೋಚಿ ಪರಾರಿಯಾಗಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ವೆಂಕಟಗಿರಿ ಕೋಟೆ ಗ್ರಾಮದ ಬಳಿ ನಡೆದಿದೆ. ಹೈದರಾಬಾದ್ ಮೂಲದ ವಿಶ್ವಪ್ರಸಾದ್ ರೆಡ್ಡಿ, ಕುಮಾರ್ ಎಂಬಾತನೊಂದಿಗೆ ವ್ಯವಹಾರ ಮಾಡಿದ್ದರು. ಕುಮಾರ್ ತನ್ನ ಬಳಿ ನಾಲ್ಕು ಕೆಜಿ ಚಿನ್ನದ ನಾಣ್ಯಗಳಿದ್ದು, ಕೇವಲ 20 ಲಕ್ಷಕ್ಕೆ ಒಂದು ಕೆಜಿ […]

ಚಿನ್ನದ ಆಸೆಯೇ ಮುಳುವಾಯ್ತು ಉದ್ಯಮಿಯನ್ನು ನಂಬಿಸಿ ಲಕ್ಷಾಂತರ ಹಣ ಲೂಟಿ ಮಾಡಿದ ಕಿರಾತಕರು Read More »

ಅಂತರ್ರಾಷ್ಟ್ರೀಯ ನ್ಯೂಸ್, ಕರ್ನಾಟಕ, ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್