ಚಿನ್ನದ ದರದಲ್ಲಿಂದು ಕೊಂಚ ಇಳಿಕೆ

(ನ್ಯೂಸ್‌ ಕಡಬ) newskadaba.com,  ಎ.28   ಚಿನ್ನದ ದರದಲ್ಲಿಂದು ಕೊಂಚ ಇಳಿಕೆ ಬಂದಿದೆ. 22 ಕ್ಯಾರಟ್‌ 1 ಗ್ರಾಂ  ಚಿನ್ನದ ಬೆಲೆಯಲ್ಲಿ 65 ರೂ. ಇಳಿಕೆಯಾಗಿ 14,025 ರೂ. ಇದ್ದರೆ 24 ಕ್ಯಾರಟ್‌ 1 ಗ್ರಾಂಗೆ 71 ರೂ. ಇಳಿಕೆಯಾಗಿ 15,300 ರೂ. ಇದೆ. ಇನ್ನು 22 ಕ್ಯಾರಟ್‌ನ 8 ಗ್ರಾಂ ಚಿನ್ನಕ್ಕೆ ನೀವು 1,12,200 ರೂ. ಪಾವತಿಸಿದರೆ, 10 ಗ್ರಾಂಗೆ 1,40,250 ರೂ. ಮತ್ತು 100 ಗ್ರಾಂ ಚಿನ್ನಕ್ಕೆ ನೀವು 14,02,500 ರೂ. ಪಾವತಿಸಬೇಕು. 24 ಕ್ಯಾರಟ್‌ನ […]

ಚಿನ್ನದ ದರದಲ್ಲಿಂದು ಕೊಂಚ ಇಳಿಕೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್