ಚಿನ್ನದ ದರದಲ್ಲಿ ಇಂದು ಇಳಿಕೆ: ಇಂದು ಕಡಿತವಾಗಿದ್ದು ಇಷ್ಟು

(ನ್ಯೂಸ್ ಕಡಬ) newskadaba.com ಸೆ. 27.ಬೆಂಗಳೂರು: ಕೆಲವು ದಿನಗಳಿಂದ ಸತತವಾಗಿ ಏರಿಕೆಯಾಗುತ್ತಿದ್ದ ಚಿನ್ನದ ದರ ಇಂದು ಕೊಂಚ ಇಳಿಕೆಯಾಗಿದೆ. ಶನಿವಾರ ರಾಜ್ಯ ರಾಜಧಾನಿಯಾದ ಬೆಂಗಳೂರಿನಲ್ಲಿ 22 ಕ್ಯಾರಟ್‌ 1 ಗ್ರಾಂ ಚಿನ್ನಕ್ಕೆ ಮತ್ತು 24 ಕ್ಯಾರಟ್‌ನ 1 ಗ್ರಾಂ ಚಿನ್ನಕ್ಕೆ ತಲಾ 5 ರೂ. ಕಡಿಮೆಯಾಗಿದೆ. ಆ ಮೂಲಕ 22 ಕ್ಯಾರಟ್‌ 1 ಗ್ರಾಂ ಚಿನ್ನಕ್ಕೆ 7,095 ರೂ. ಮತ್ತು 24 ಕ್ಯಾರಟ್‌ನ 1 ಗ್ರಾಂ ಚಿನ್ನಕ್ಕೆ 7,740 ರೂ.ಗೆ ಇದೆ. 22 ಕ್ಯಾರಟ್‌ ಚಿನ್ನದ ದರಗಳ […]

ಚಿನ್ನದ ದರದಲ್ಲಿ ಇಂದು ಇಳಿಕೆ: ಇಂದು ಕಡಿತವಾಗಿದ್ದು ಇಷ್ಟು Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್