ಚಿನ್ನದ ದರದಲ್ಲಿ ಇಂದು ಕೊಂಚ ಇಳಿಕೆ
(ನ್ಯೂಸ್ ಕಡಬ) newskadaba.com,ಡಿ.19 ಬೆಂಗಳೂರು: ಚಿನ್ನದ ದರದಲ್ಲಿ ಇಂದು ಕೊಂಚ ಇಳಿಕೆ ಕಂಡು ಬಂದಿದೆ. (Gold Price Today on 19th December 2025) ಶುಕ್ರವಾರ ಬೆಂಗಳೂರಿನಲ್ಲಿ 22 ಕ್ಯಾರಟ್‌ನ 1 ಗ್ರಾಂ ಚಿನ್ನದ ಬೆಲೆಯಲ್ಲಿ 60 ರೂ. ಇಳಿಕೆ ಕಂಡು ಬಂದಿದ್ದು, 12,300 ರೂ ಆಗಿದೆ. 24 ಕ್ಯಾರಟ್ 1 ಗ್ರಾಂ ಚಿನ್ನದ ದರದಲ್ಲಿ 66 ರೂ. ಇಳಿಕೆ ಕಂಡು 13,418 ರೂ. ಆಗಿದೆ. 22 ಕ್ಯಾರಟ್‌ನ 8 ಗ್ರಾಂ ಚಿನ್ನದ ಬೆಲೆ 98,400 ರೂ. ಆದರೆ […]
ಚಿನ್ನದ ದರದಲ್ಲಿ ಇಂದು ಕೊಂಚ ಇಳಿಕೆ Read More »
ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

