ಚಿನ್ನದ ದರದಲ್ಲಿ ಇಂದು ಮತ್ತೆ ಏರಿಕೆ
(ನ್ಯೂಸ್ ಕಡಬ) newskadaba.com, ನ. 17 ಬೆಂಗಳೂರು: ಚಿನ್ನದ ದರದಲ್ಲಿ ಇಂದು ಮತ್ತೆ ಭಾರೀ ಏರಿಕೆ(Gold price today on 17th November 2025) ಕಂಡು ಬಂದಿದೆ. ಇಂದು 22ಕ್ಯಾರಟ್ 1 ಗ್ರಾಂ ಚಿನ್ನದ ಬೆಲೆಯಲ್ಲಿ 10ರೂ. ಏರಿಕೆ ಕಂಡು ಬಂದಿದ್ದು, 11,455 ರೂ. ಗೆ ತಲುಪಿದೆ. 24 ಕ್ಯಾರಟ್ 1 ಗ್ರಾಂ ಚಿನ್ನದ ದರದಲ್ಲಿ 11 ರೂ. ಏರಿಕೆಯಾಗಿ, 12,497 ರೂ ಆಗಿದೆ. 22 ಕ್ಯಾರಟ್ನ 8 ಗ್ರಾಂ ಚಿನ್ನ 91,640 ರೂ. ಬಾಳಿದರೆ, 10 ಗ್ರಾಂಗೆ ನೀವು […]
ಚಿನ್ನದ ದರದಲ್ಲಿ ಇಂದು ಮತ್ತೆ ಏರಿಕೆ Read More »
ಕರ್ನಾಟಕ, ಬ್ರೇಕಿಂಗ್ ನ್ಯೂಸ್
