ಚಿನ್ನದ ದರದಲ್ಲಿ ಏಕಾಏಕಿ ಭಾರೀ ಏರಿಕೆ
(ನ್ಯೂಸ್ ಕಡಬ) newskadaba.com, ಫೆ.04 ಬೆಂಗಳೂರು: ಕೆಲವು ದಿನಗಳಿಂದ ಸತತ ಇಳಿಕೆ ಕಂಡಿದ್ದ ಚಿನ್ನದ ದರ ಇಂದು ಭಾರೀ ಏರಿಕೆ ಆಗಿದೆ. ಗ್ರಾಹಕರಿಗೆ ಬಿಗ್ ಶಾಕ್ ನೀಡಿದೆ. ಮಂಗಳವಾರ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ 22 ಕ್ಯಾರಟ್ ಮತ್ತು 24 ಕ್ಯಾರಟ್ 1 ಗ್ರಾಂ ಚಿನ್ನದ ದರದಲ್ಲಿ ತಲಾ 105 ರೂ. ಮತ್ತು 115ರೂ. ಏರಿಕೆ ಕಂಡಿದೆ. 22 ಕ್ಯಾರಟ್ 1 ಗ್ರಾಂ ಚಿನ್ನದ ದರ 7,810 ರೂ. ಮತ್ತು 24 ಕ್ಯಾರಟ್ 1 ಗ್ರಾಂ ಚಿನ್ನದ ದರ 8,520 […]
ಚಿನ್ನದ ದರದಲ್ಲಿ ಏಕಾಏಕಿ ಭಾರೀ ಏರಿಕೆ Read More »
ಕರ್ನಾಟಕ, ಬ್ರೇಕಿಂಗ್ ನ್ಯೂಸ್
