ಚಿನ್ನದ ದರದಲ್ಲಿ ಕೊಂಚ ಇಳಿಕೆ
(ನ್ಯೂಸ್ ಕಡಬ) newskadaba.com, ಸೆ.04 ಬೆಂಗಳೂರು: ಬೆಂಗಳೂರಿನಲ್ಲಿ ಇಂದು 22 ಕ್ಯಾರಟ್ 1 ಗ್ರಾಂ ಚಿನ್ನದ ಬೆಲೆಯಲ್ಲಿ 10ರೂ. ಏರಿಕೆ ಕಂಡಿದ್ದು, 9,795 ರೂ. ಇದೆ. ಇನ್ನು 24 ಕ್ಯಾರಟ್ 1 ಗ್ರಾಂ ಚಿನ್ನದ ಬೆಲೆಯಲ್ಲಿ 11ರೂ. ಏರಿಕೆಯಾಗಿ 10,686 ರೂ.ಗೆ ತಲುಪಿದೆ. ಆ ಮೂಲಕ 22 ಕ್ಯಾರಟ್‌ನ 8 ಗ್ರಾಂ ಚಿನ್ನ 78,360 ರೂ. ಬಾಳಿದರೆ, 10 ಗ್ರಾಂಗೆ ನೀವು 97,950 ರೂ. ಹಾಗೂ 100 ಗ್ರಾಂಗೆ 9,79,500 ರೂ. ನೀಡಬೇಕಾಗುತ್ತದೆ. 24 ಕ್ಯಾರಟ್‌ನ 8 […]
ಚಿನ್ನದ ದರದಲ್ಲಿ ಕೊಂಚ ಇಳಿಕೆ Read More »
ಕರ್ನಾಟಕ, ಬ್ರೇಕಿಂಗ್ ನ್ಯೂಸ್


