ಚಿನ್ನದ ದರದಲ್ಲಿ ತುಸು ಇಳಿಕೆ
(ನ್ಯೂಸ್ ಕಡಬ)newskadaba.com, ಅ.28, ಬೆಂಗಳೂರು: ಒಂದೇ ಸಮನೆ ಏರಿಕೆಯಾಗಿದ್ದ ಚಿನ್ನದ ದರ ಇಂದು ಇಳಿಕೆ ಆಗಿದೆ. ಬೆಂಗಳೂರಿನಲ್ಲಿ ಇಂದು 22 ಕ್ಯಾರಟ್ 1 ಗ್ರಾಂ ಮತ್ತು 24 ಕ್ಯಾರಟ್ 1 ಗ್ರಾಂ ಚಿನ್ನದ ದರದಲ್ಲಿ ತಲಾ 45 ರೂ. ಮತ್ತು 49ರೂ. ಇಳಿಕೆ ಆಗಿದೆ. ಆ ಮೂಲಕ ಇಂದಿನ ದರ 7,315 ರೂ. ಮತ್ತು 24 ಕ್ಯಾರಟ್ 1 ಗ್ರಾಂ ಚಿನ್ನಕ್ಕೆ 7,980 ರೂ. ಇದೆ. 22 ಕ್ಯಾರಟ್ ಚಿನ್ನದ ದರ: 22 ಕ್ಯಾರಟ್‌ನ 8 ಗ್ರಾಂ ಚಿನ್ನ […]
ಚಿನ್ನದ ದರದಲ್ಲಿ ತುಸು ಇಳಿಕೆ Read More »
ಕರಾವಳಿ

