ಚಿನ್ನದ ದರದಲ್ಲಿ ಭರ್ಜರಿ ಏರಿಕೆ
(ನ್ಯೂಸ್ ಕಡಬ) newskadaba.com,ಜ.21 ಬೆಂಗಳೂರು: ಚಿನ್ನದ ಬೆಲೆಯಲ್ಲಿಂದು ಭಾರೀ ಏರಿಕೆ ಕಂಡು ಬಂದಿದ್ದು, ಬಂಗಾರ ಕೊಳ್ಳುವವರ ಕಣ್ಣಲ್ಲಿ ನೀರು ತರಿಸುವಷ್ಟು ಬೆಲೆ ಹೆಚ್ಚಾಗಿದೆ. ಮಂಗಳವಾರ 22 ಕ್ಯಾರಟ್‌ನ 1 ಗ್ರಾಂ ಚಿನ್ನದ ಬೆಲೆಯಲ್ಲಿ ಬರೋಬ್ಬರಿ 685 ರೂ. ಹೆಚ್ಚಾಗಿದ್ದು, 14,415 ರೂ. ಇದೆ. 24 ಕ್ಯಾರಟ್ 1 ಗ್ರಾಂ ಚಿನ್ನದ ದರದಲ್ಲಿ 748 ರೂ. ಹೆಚ್ಚಾಗಿ 15,726 ರೂ. ಆಗಿದೆ. ಇನ್ನು 22 ಕ್ಯಾರಟ್‌ನ 8 ಗ್ರಾಂ ಚಿನ್ನದ ಬೆಲೆ 1,15,320 ರೂ. ಹಾಗೂ 10 ಗ್ರಾಂಗೆ ನೀವು 1,44,150 […]
ಚಿನ್ನದ ದರದಲ್ಲಿ ಭರ್ಜರಿ ಏರಿಕೆ Read More »
ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್
