ಚಿನ್ನದ ದರದಲ್ಲಿ ಭಾರೀ ಇಳಿಕೆ
(ನ್ಯೂಸ್ ಕಡಬ) newskadaba.com,ಜ.30 ಬೆಂಗಳೂರು: ಕಳೆದೊಂದು ತಿಂಗಳಿಂದ ಭಾರೀ ಏರಿಕೆಯಲ್ಲಿದ್ದ ಚಿನ್ನದ ದರದಲ್ಲಿಂದ ಭಾರೀ ಇಳಿಕೆ ಕಂಡು ಬಂದಿದೆ. 22 ಕ್ಯಾರಟ್‌ನ ಒಂದು ಗ್ರಾಂ ಚಿನ್ನದ ಬೆಲೆಯಲ್ಲಿ 755 ರೂ. ಇಳಿಕೆ ಕಂಡು ಬಂದು, 15,640 ರೂ. ಆಗಿದೆ. ಇನ್ನು 24 ಕ್ಯಾರಟ್‌ನ ಒಂದು ಗ್ರಾಂ ಚಿನ್ನದ ಬೆಲೆಯಲ್ಲಿ 823 ರೂ. ಇಳಿಕೆಯಾಗಿ 17,062 ರೂ. ಆಗಿದೆ. ಇನ್ನು 22 ಕ್ಯಾರಟ್‌ನ 8 ಗ್ರಾಂ ಚಿನ್ನದ ಬೆಲೆ 1,25,120 ರೂ. ಹಾಗೂ 10 ಗ್ರಾಂಗೆ 1,56,400 ರೂ. ಹಾಗೂ 100 […]
ಚಿನ್ನದ ದರದಲ್ಲಿ ಭಾರೀ ಇಳಿಕೆ Read More »
ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್
