ಚಿನ್ನದ ದರದಲ್ಲಿ ಭಾರೀ ಏರಿಕೆ- ಇಂದಿನ ರೇಟ್ ಎಷ್ಟಿದೆ?
(ನ್ಯೂಸ್ ಕಡಬ) newskadaba.com, ಸೆ. 03: ಬೆಂಗಳೂರು: ಚಿನ್ನದ ದರದಲ್ಲಿ ಬುಧವಾರ (ಸೆ.3) ಚಿನ್ನದ ದರದಲ್ಲಿ ಏರಿಕೆ ಕಂಡು ಬಂದಿದೆ. ಬೆಂಗಳೂರಿನಲ್ಲಿ ಇಂದು 22 ಕ್ಯಾರಟ್ 1 ಗ್ರಾಂ ಚಿನ್ನದ ಬೆಲೆಯಲ್ಲಿ 80ರೂ. ಏರಿಕೆ ಕಂಡಿದ್ದು, 9,805 ರೂ. ಇದೆ. ಇನ್ನು 24 ಕ್ಯಾರಟ್ 1 ಗ್ರಾಂ ಚಿನ್ನದ ಬೆಲೆಯಲ್ಲಿ 88ರೂ. ಏರಿಕೆಯಾಗಿ 10,697 ರೂ.ಗೆ ತಲುಪಿದೆ. ಆ ಮೂಲಕ 22 ಕ್ಯಾರಟ್‌ನ 8 ಗ್ರಾಂ ಚಿನ್ನ 78,440 ರೂ. ಬಾಳಿದರೆ, 10 ಗ್ರಾಂಗೆ ನೀವು 98,050 ರೂ. ಹಾಗೂ […]
ಚಿನ್ನದ ದರದಲ್ಲಿ ಭಾರೀ ಏರಿಕೆ- ಇಂದಿನ ರೇಟ್ ಎಷ್ಟಿದೆ? Read More »
ಕರ್ನಾಟಕ, ಬ್ರೇಕಿಂಗ್ ನ್ಯೂಸ್

