ಚಿನ್ನದ ದರದಲ್ಲಿ ಭಾರೀ ಹೆಚ್ಚಳ
(ನ್ಯೂಸ್ ಕಡಬ) newskadaba.com, ಫೆ.28: ಕೆಲವು ದಿನಗಳಿಂದ ಏರಿಕೆಯ ಹಾದಿಯಲ್ಲಿರುವ ಚಿನ್ನದ ದರ ಇಂದು ಕೂಡ ಗಗನಮುಖಿಯಾಗಿದೆಯಾಗಿದೆ. ಶನಿವಾರ ಆಭರಣಪ್ರಿಯರ ನಿದ್ದೆಗೆಡಿಸಿ ಹಳದಿಲೋಹದ ಬೆಲೆ ಭಾರಿ ಹೆಚ್ಚಳ ಕಂಡಿದೆ. ಬೆಂಗಳೂರಿನಲ್ಲಿ 22 ಕ್ಯಾರಟ್‌ನ 1 ಗ್ರಾಂ ಚಿನ್ನಕ್ಕೆ 290 ರುಪಾಯಿ ಏರಿಕೆಯಾಗಿ 15,100 ರುಪಾಯಿಗೆ ಬಂದು ತಲುಪಿದೆ. ಇನ್ನು 24 ಕ್ಯಾರಟ್‌ನ 1 ಗ್ರಾಂ ಚಿನ್ನ 316 ಅಧಿಕವಾಗಿದ್ದು, 16,473 ರುಪಾಯಿ ಇದೆ. ಇನ್ನು 22 ಕ್ಯಾರಟ್‌ನ 8 ಗ್ರಾಂ ಚಿನ್ನದ ಬೆಲೆ 1,20,800 ರುಪಾಯಿ ಆಗಿದ್ದರೆ, […]
ಚಿನ್ನದ ದರದಲ್ಲಿ ಭಾರೀ ಹೆಚ್ಚಳ Read More »
ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್
