ಚಿನ್ನದ ದರದಲ್ಲಿ ಮತ್ತೆ ಇಳಿಕೆ
(ನ್ಯೂಸ್ ಕಡಬ) newskadaba.com ಡಿ. 18 ಬೆಂಗಳೂರು: ಚಿನ್ನದ ದರದಲ್ಲಿಇಂದು ಕೊಂಚ ಇಳಿಕೆಯಾಗಿದೆ. ಬೆಂಗಳೂರಿನಲ್ಲಿ ಮಂಗಳವಾರ 22 ಕ್ಯಾರಟ್ 1 ಗ್ರಾಂ ಚಿನ್ನದ ದರ ಮತ್ತು 24 ಕ್ಯಾರಟ್ 1 ಗ್ರಾಂ ಚಿನ್ನದ ದರ ತಲಾ 15 ಮತ್ತು 16 ರೂ. ಕಡಿಮೆಯಾಗಿದೆ. ಈ ಮೂಲಕ 22 ಕ್ಯಾರಟ್ 1 ಗ್ರಾಂ ಚಿನ್ನದ ದರ 7,135ರೂ. ಮತ್ತು 24 ಕ್ಯಾರಟ್ 1 ಗ್ರಾಂ ಚಿನ್ನದ ದರ 7,784 ರೂ.ಗೆ ತಲುಪಿದೆ. 22 ಕ್ಯಾರಟ್ ಚಿನ್ನದ ದರ 22 ಕ್ಯಾರಟ್‌ನ […]
ಚಿನ್ನದ ದರದಲ್ಲಿ ಮತ್ತೆ ಇಳಿಕೆ Read More »
ಕರ್ನಾಟಕ