ಚಿನ್ನದ ದರದಲ್ಲಿ ಮತ್ತೆ ಏರಿಕೆ
(ನ್ಯೂಸ್ ಕಡಬ) newskadaba.com,ಫೆ.27 ಬೆಂಗಳೂರು: ಚಿನ್ನದ ದರದಲ್ಲಿಂದು ಮತ್ತೆ ಏರಿಕೆಯಾಗಿದೆ. ಬೆಂಗಳೂರಿನಲ್ಲಿ ಶುಕ್ರವಾರ 22 ಕ್ಯಾರಟ್‌ನ 1 ಗ್ರಾಂ ಚಿನ್ನದ ಬೆಲೆಯಲ್ಲಿ 50 ರೂ. ಏರಿಕೆ ಕಂಡು ಬಂದಿದ್ದು, ಬೆಲೆ 14,810 ರೂ. ಇದೆ. ಇನ್ನು 24 ಕ್ಯಾರಟ್‌ನ ಒಂದು ಗ್ರಾಂಗೆ 55 ರೂ. ಏರಿಕೆಯಾಗಿ 16,157 ರೂ. ಇದೆ. 22 ಕ್ಯಾರಟ್‌ನ 8 ಗ್ರಾಂ ಚಿನ್ನಕ್ಕೆ ನೀವು 1,18,480 ರೂ. ಹಾಗೂ 10 ಗ್ರಾಂ ಚಿನ್ನಕ್ಕೆ ನೀವು 1,48,100 ರೂ. ಹಾಗೂ 100 ಗ್ರಾಂ ಗೆ ನೀವು 14,81,000 […]
ಚಿನ್ನದ ದರದಲ್ಲಿ ಮತ್ತೆ ಏರಿಕೆ Read More »
ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್






