ಚಿನ್ನದ ದರ ಮತ್ತೆ ಇಳಿಕೆ
(ನ್ಯೂಸ್ ಕಡಬ) newskadaba.com ಬೆಂಗಳೂರು , ನ. 28. ಚಿನ್ನದ ದರ ಇಂದು ಸ್ವಲ್ಪ ಮಟ್ಟಿನ ಇಳಿಕೆ ಕಂಡಿದೆ . ಬೆಂಗಳೂರಿನಲ್ಲಿ ಇಂದು 22 ಕ್ಯಾರಟ್ ಮತ್ತು 24 ಕ್ಯಾರಟ್ ಚಿನ್ನದ ದರ ತಲಾ 12 ರೂ. ಮತ್ತು 16 ರೂ. ಇಳಿಕೆ ಆಗಿದೆ. ಆ ಮೂಲಕ 22 ಕ್ಯಾರಟ್ 1 ಗ್ರಾಂ ಚಿನ್ನದ ದರ 7,093 ರೂ. ಮತ್ತು 24 ಕ್ಯಾರಟ್ 1 ಗ್ರಾಂ ಚಿನ್ನದ ದರ 7,735 ರೂ.ಗೆ ತಲುಪಿದೆ. 22 ಕ್ಯಾರಟ್ ಚಿನ್ನದ ದರ […]
ಚಿನ್ನದ ದರ ಮತ್ತೆ ಇಳಿಕೆ Read More »
ಕರ್ನಾಟಕ

