ಚಿನ್ನದ ದರ ಮತ್ತೆ ಏರಿಕೆ

(ನ್ಯೂಸ್ ಕಡಬ) newskadaba.com ಜ.24 ಬೆಂಗಳೂರು: ಚಿನ್ನದ ದರದಲ್ಲಿ ಇಂದು ಕೊಂಚ ಏರಿಕೆ ಕಂಡುಬಂದಿದೆ. ಬೆಂಗಳೂರಿನಲ್ಲಿ ಇಂದು 22 ಕ್ಯಾರಟ್‌ 1 ಗ್ರಾಂ ಚಿನ್ನದ ದರ ಮತ್ತು 24 ಕ್ಯಾರಟ್‌ 1 ಗ್ರಾಂ ಚಿನ್ನದ ದರ ತಲಾ 30 ರೂ. ಮತ್ತು 33 ರೂ. ಏರಿಕೆ ಕಂಡಿದೆ. 22 ಕ್ಯಾರಟ್‌ 1 ಗ್ರಾಂ ಚಿನ್ನದ ದರ 7,555 ರೂ. ಮತ್ತು 24 ಕ್ಯಾರಟ್‌ 1 ಗ್ರಾಂ ಚಿನ್ನದ ದರ 8,242 ರೂ. ಇದೆ. 22 ಕ್ಯಾರಟ್‌ ಚಿನ್ನದ […]

ಚಿನ್ನದ ದರ ಮತ್ತೆ ಏರಿಕೆ Read More »

ಕರ್ನಾಟಕ