ಚಿನ್ನದ ಬೆಲೆಯಲ್ಲಿ ಕೊಂಚ ಇಳಿಕೆ
(ನ್ಯೂಸ್ ಕಡಬ) newskadaba.com, ಎ.06 ಚಿನ್ನದ ಬೆಲೆಯ ಏರಿಳಿತದ ಆಟ ಮುಂದುವರಿದಿದೆ. ಕಳೆದ ವಾರ 260 ರೂಗಳಷ್ಟು ಏರಿದ್ದ ಚಿನ್ನದ ಬೆಲೆ ಇವತ್ತು ಸೋಮವಾರ ಒಂದೇ ದಿನ 165 ರೂ ಕಡಿಮೆಗೊಂಡಿದೆ. ಅಪರಂಜಿ ಚಿನ್ನದ ಬೆಲೆ (Gold Rates) 15,000 ರೂ ಗಡಿಯೊಳಗೆ ಬಂದಿದೆ. ವಿದೇಶಗಳಲ್ಲಿ ಕೆಲವೆಡೆ ಏರಿಳಿತಗಳಾಗಿವೆ. ಹಲವು ಕಡೆ ಬೆಲೆ ಯಥಾಸ್ಥಿತಿಯಲ್ಲಿದೆ. ಬೆಳ್ಳಿ ಬೆಲೆ ಹೆಚ್ಚು ಸ್ಥಿರವಾಗಿದೆ. ಸೋಮವಾರ ಇದರ ಬೆಲೆಯಲ್ಲಿ ವ್ಯತ್ಯಯ ಆಗಿಲ್ಲ. ಭಾರತದಲ್ಲಿ ಸದ್ಯ 10 ಗ್ರಾಮ್ನ 22 ಕ್ಯಾರಟ್ ಚಿನ್ನದ […]
ಚಿನ್ನದ ಬೆಲೆಯಲ್ಲಿ ಕೊಂಚ ಇಳಿಕೆ Read More »
ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್


