ಚಿನ್ನದ ಬೆಲೆಯಲ್ಲಿ ಭರ್ಜರಿ ಇಳಿಕೆ

(ನ್ಯೂಸ್‌ ಕಡಬ) newskadaba.com,  ನ.24  ಬೆಂಗಳೂರು: ಚಿನ್ನದ ಬೆಲೆಯಲ್ಲಿ ಹಾವು ಏಣಿ ಆಟ ನಡೆಯುತ್ತಿದೆ. ಕಳೆದ ವಾರದ ಅಂತ್ಯದಲ್ಲಿ ಭಾರಿ ಹೆಚ್ಚಳ ಕಂಡಿದ್ದ ಚಿನ್ನದ ಬೆಲೆ, ಈ ವಾರದ ಆರಂಭ ಸೋಮವಾರದಂದು ಚಿನ್ನದ ಬೆಲೆ ಇಳಿಕೆ ಆಗಿದೆ. ನವೆಂಬರ್ 24 ಸೋಮವಾರದಂದು, ಮಾರುಕಟ್ಟೆಗಳಲ್ಲಿ 24 ಕ್ಯಾರೆಟ್ ಚಿನ್ನದ ಬೆಲೆ ಗ್ರಾಂ ಒಂದಕ್ಕೆ 12,513 ರೂಪಾಯಿ ಇದ್ದು, ಇಂದು 71 ರೂಪಾಯಿ ಇಳಿಕೆ ಆಗಿದೆ. 10 ಗ್ರಾಂ ಶುದ್ಧ ಚಿನ್ನಕ್ಕೆ 1,25,130 ರೂಪಾಯಿ ಇದೆ. 24 ಕ್ಯಾರೆಟ್ 10 […]

ಚಿನ್ನದ ಬೆಲೆಯಲ್ಲಿ ಭರ್ಜರಿ ಇಳಿಕೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್