ಚಿನ್ನದ ಬೆಲೆಯಲ್ಲಿ ಭಾರಿ ಏರಿಕೆ
(ನ್ಯೂಸ್ ಕಡಬ) newskadaba.com,ಜ.29 ನವದೆಹಲಿ: ಚಿನ್ನ ಮತ್ತು ಬೆಳ್ಳಿ ಬೆಲೆ ಏರಿಕೆಯ ನಾಗಲೋಟ ಮುಂದುವರೆದಿದ್ದು ಬುಧವಾರ ಚೆನ್ನೈ ಮತ್ತು ಹೈದರಾಬಾದ್ ಮಾರುಕಟ್ಟೆಯಲ್ಲಿ 1 ಕೇಜಿ ಬೆಳ್ಳಿ ಬೆಲೆಯು 4 ಲಕ್ಷ ರು.ಗೆ ತಲುಪಿದೆ. ಮತ್ತೊಂದೆಡೆ ಬೆಂಗಳೂರಿನಲ್ಲಿ ಬೆಳ್ಳಿ ದರ ಒಂದೇ ದಿನ 10,000 ರು. ಏರಿಕೆಯಾಗಿ 3.80 ಲಕ್ಷ ರು.ಗೆ ತಲುಪಿದೆ. ದೆಹಲಿಯಲ್ಲಿ ಕೂಡಾ 15,000 ರು. ಜಿಗಿದು 3.85 ಲಕ್ಷ ರು.ಗೆ ನೆಗೆದಿದೆ. ಇದು ಬೆಳ್ಳಿಯ ಸಾರ್ವಕಾಲಿಕ ಗರಿಷ್ಠ ದರವಾಗಿದೆ. ಕಳೆದ ಮೇ ತಿಂಗಳ ಅಂತ್ಯದ ವೇಳೆಗೆ […]
ಚಿನ್ನದ ಬೆಲೆಯಲ್ಲಿ ಭಾರಿ ಏರಿಕೆ Read More »
ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್
