ಚಿನ್ನದ ಬೆಲೆಯಲ್ಲಿ ಮತ್ತೆ ಇಳಿಕೆ

(ನ್ಯೂಸ್‌ ಕಡಬ) newskadaba.com,  ನ.07: ಬೆಂಗಳೂರು: ಚಿನ್ನದ ಬೆಲೆ ಗುರುವಾರ ತಾತ್ಕಾಲಿಕ ಏರಿಕೆ ಆದ ಬಳಿಕ, ಇಂದು ಮತ್ತೆ ಚಿನ್ನದ ಬೆಲೆಯಲ್ಲಿ ಇಳಿಕೆ ಆಗಿದೆ. ಅದ್ಯ ಬೆಲೆ ಏರಿಕೆ ಪರ್ವಕ್ಕೆ ಬ್ರೇಕ್ ಬಿದ್ದಿದ್ದು, ಚಿನ್ನ ಕೊಳ್ಳುವವರಿಗೆ ಇದು ಬೆಸ್ಟ್ ಟೈಂ ಆಗಿದೆ. ಶುದ್ಧ ಚಿನ್ನದ ಇಂದಿನ ದರ ನವೆಂಬರ್ 7 ಶುಕ್ರವಾರದಂದು ದೇಶೀಯ ಮಾರುಕಟ್ಟೆಗಳಲ್ಲಿ 24 ಕ್ಯಾರೆಟ್ ಚಿನ್ನದ ಬೆಲೆ ಗ್ರಾಂ ಒಂದಕ್ಕೆ 12,202 ರೂಪಾಯಿ ಇದ್ದು, ಇಂದು 55 ರೂಪಾಯಿ ಇಳಿಕೆ ಆಗಿದೆ. 10 ಗ್ರಾಂ […]

ಚಿನ್ನದ ಬೆಲೆಯಲ್ಲಿ ಮತ್ತೆ ಇಳಿಕೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್