ಚಿನ್ನದ ಬೆಲೆ ಭಾರೀ ಜಂಪ್ ಬೆಳ್ಳಿ ಬೆಲೆಯೂ ದುಬಾರಿ ತೈಲ ಬೆಲೆ ಇಳಿಕೆಯಿಂದ ಏರಿದ ಲೋಹಗಳ ಬೆಲೆ

(ನ್ಯೂಸ್‌ ಕಡಬ) newskadaba.com,  ಎ.08:  ​  ಅಮೆರಿಕ-ಇರಾನ್ ನಡುವೆ ಕದನ ವಿರಾಮ ಘೋಷಣೆಯಾದ ಹಿನ್ನೆಲೆ, ಮಾರುಕಟ್ಟೆಯಲ್ಲಿ ಭಾರಿ ಸಂಚಲನ ಮೂಡಿದೆ. ತೈಲ ಬೆಲೆಗಳು ಇಳಿಕೆಯಾಗಿದ್ದು, ಲೋಹಗಳ ಮೇಲಿನ ಹೂಡಿಕೆ ಹೆಚ್ಚಳವಾದ ಹಿನ್ನೆಲೆ ಭಾರೀ ಬೇಡಿಕೆ ಸೃಷ್ಟಿಯಾಗಿ, ಚಿನ್ನ ಬೆಳ್ಳಿ ದರಗಳು ಭಾರಿ ಏರಿಕೆ ಕಂಡಿವೆ, ಶುದ್ಧ ಚಿನ್ನದ ಇಂದಿನ ದರ ಎಷ್ಟಿದೆ? ಏಪ್ರಿಲ್ 8, 2026, ಬುಧವಾರದಂದು 24 ಕ್ಯಾರೆಟ್ 10 ಗ್ರಾಂ ನಲ್ಲಿ 3,980 ರೂ ಏರಿಕೆ ಆಗಿ,1,53,820 ರೂಪಾಯಿ ಬೆಲೆ ದಾಖಲಾಗಿದೆ. 1 ಗ್ರಾಂ […]

ಚಿನ್ನದ ಬೆಲೆ ಭಾರೀ ಜಂಪ್ ಬೆಳ್ಳಿ ಬೆಲೆಯೂ ದುಬಾರಿ ತೈಲ ಬೆಲೆ ಇಳಿಕೆಯಿಂದ ಏರಿದ ಲೋಹಗಳ ಬೆಲೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್