ಚಿನ್ನಸ್ವಾಮಿ ಕ್ರೀಡಾಂಗಣಕ್ಕೆ ಕ್ರಿಕೆಟ್ ವಾಪಸ್ ತರುತ್ತೇವೆ ; ಬ್ರಿಜೇಶ್ ಪಟೇಲ್

(ನ್ಯೂಸ್‌ ಕಡಬ) newskadaba.com,  ನ.22:   ಕರ್ನಾಟಕ ರಾಜ್ಯ ಕ್ರಿಕೆಟ್‌ ಸಂಸ್ಥೆ (ಕೆಎಸ್‌‍ಸಿಎ) ಚುನಾವಣೆಗೆ ಸಂಬಂಧಿಸಿದಂತೆ ಮಾಜಿ ವೇಗಿ ವೆಂಕಟೇಶ್‌ ಪ್ರಸಾದ್‌ ನೇತೃತ್ವದ ಗೇಮ್‌ ಚೇಂಜರ್ಸ್‌ ತಂಡದ ಆರೋಪಗಳಿಗೆ ಎದುರಾಳಿ ಬಣವನ್ನು ಮುನ್ನಡೆಸುತ್ತಿರುವ ಮಾಜಿ ಕ್ರಿಕೆಟಿಗ, ಹಿರಿಯ ಆಡಳಿತಾಧಿಕಾರಿ ಬ್ರಿಜೇಶ್‌ ಪಟೇಲ್‌ ತಿರುಗೇಟು ನೀಡಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬ್ರಿಜೇಶ್‌ ತಮ್ಮ ತಂಡದಿಂದ ಸ್ಪರ್ಧೆ ಮಾಡುತ್ತಿರುವವರನ್ನು ಪರಿಚಯಿಸಿದ್ದಲ್ಲದೇ, ಎದುರಾಳಿ ಬಣ ಎತ್ತಿರುವ ಪ್ರಶ್ನೆಗಳಿಗೂ ಉತ್ತರಿಸಿದರು. ಕೆಲ ದಿನಗಳ ಹಿಂದೆ ಕ್ರಿಕೆಟಿಗರಾದ ವೆಂಕಟೇಶ್‌ ಪ್ರಸಾದ್‌ ಅವರು, ಬ್ರಿಜೇಶ್‌ ಪಟೇಲ್‌ […]

ಚಿನ್ನಸ್ವಾಮಿ ಕ್ರೀಡಾಂಗಣಕ್ಕೆ ಕ್ರಿಕೆಟ್ ವಾಪಸ್ ತರುತ್ತೇವೆ ; ಬ್ರಿಜೇಶ್ ಪಟೇಲ್ Read More »

ಕ್ರೀಡಾ ನ್ಯೂಸ್, ಬ್ರೇಕಿಂಗ್ ನ್ಯೂಸ್