‘ಚಿನ್ನಸ್ವಾಮಿ ಸ್ಟೇಡಿಯಂ’ನಲ್ಲಿ ಕಾಲ್ತುಳಿತ- ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ದೂರು
(ನ್ಯೂಸ್ ಕಡಬ) newskadaba.com, ಜೂ.05. ಬೆಂಗಳೂರು: ರಾಜ್ಯ ರಾಜಧಾನಿಯ ಬೆಂಗಳೂರಿನಲ್ಲಿ ನಿನ್ನೆ ಆರ್ಸಿಬಿ ವಿಜಯೋತ್ಸವದ ವೇಳೆ ಸಂಭವಿಸಿದ ಕಾಲ್ತುಳಿತ ಪ್ರಕರಣದಲ್ಲಿ ಸರ್ಕಾರದ ವೈಫಲ್ಯ ಎದ್ದು ಕಾಣುತ್ತಿದೆ. ಪ್ರಕರಣಕ್ಕೆ ಸಿಎಂ, ಡಿಸಿಎಂ ಮತ್ತು ಪೊಲೀಸ್ ವ್ಯವಸ್ಥೆಯೇ ನೇರ ಹೊಣೆ ಎಂಬುದು ಎಲ್ಲರ ಆರೋಪ. ಈ ನಡುವೆ ಘಟನೆಗೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಮತ್ತು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ವಿರುದ್ಧ ಆರ್ಟಿಐ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ದೂರು ನೀಡಿದ್ದಾರೆ. ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಮತ್ತು ಕರ್ನಾಟಕ ರಾಜ್ಯ ಕ್ರಿಕೆಟ್ […]
‘ಚಿನ್ನಸ್ವಾಮಿ ಸ್ಟೇಡಿಯಂ’ನಲ್ಲಿ ಕಾಲ್ತುಳಿತ- ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ದೂರು Read More »
ಕರ್ನಾಟಕ
