ಕಡಬ: ಹಾಡಹಗಲೇ ನಗದು, ಚಿನ್ನಾಭರಣ ದೋಚಿದ ಆರೋಪಿ ಅರೆಸ್ಟ್

(ನ್ಯೂಸ್ ಕಡಬ) newskadaba.com ಕಡಬ: ಮನೆಯೊಂದರಿಂದ ಹಾಡಹಗಲೇ ನಗದು ಮತ್ತು ಚಿನ್ನಾಭರಣ ದೋಚಿದ ಆರೋಪಿಯನ್ನು ಕ್ಷಿಪ್ರ ಕಾರ್ಯಾಚರಣೆ ನಡೆಸಿ ಐದೇ ದಿನದಲ್ಲಿ ಬಂಧಿಸುವಲ್ಲಿ ಕಡಬ ಪೊಲೀಸರು ಯಶಸ್ವಿಯಾಗಿದ್ದಾರೆ.  ಕರ್ಮಾಯಿ ನಿವಾಸಿ ಸಿನು ಕುರಿಯನ್ ಬಂಧಿತ ಆರೋಪಿ. ಕಳವಾಗಿದ್ದ ಚಿನ್ನವನ್ನು ಹಾಗೂ ಸ್ವಲ್ಪ ಹಣವನ್ನೂ ಆರೋಪಿಯಿಂದ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. 102 ನೆಕ್ಕಿಲಾಡಿ ಗ್ರಾಮದ ಮರ್ದಾಳ ಬಳಿಯ ನಿವಾಸಿ ಆಟೋ ಚಾಲಕ ಕುರಿಯಕೋಸ್ ಯಾನೆ ಜೇಮ್ಸ ಅವರು ಭಾನುವಾರ ಪತ್ನಿ ಹಾಗೂ ಮಗನೊಂದಿಗೆ ಚರ್ಚ್ ಪ್ರಾರ್ಥನೆಗಾಗಿ ತೆರಳಿದ್ದರು. ಪ್ರಾರ್ಥನೆ […]

ಕಡಬ: ಹಾಡಹಗಲೇ ನಗದು, ಚಿನ್ನಾಭರಣ ದೋಚಿದ ಆರೋಪಿ ಅರೆಸ್ಟ್ Read More »

ಕರಾವಳಿ