ಚಿನ್ನಾಭರಣ ಪ್ರಿಯರಿಗೆ ಗುಡ್‌ನ್ಯೂಸ್: ಇಂದಿನ ಚಿನ್ನದ ಬೆಲೆ

(ನ್ಯೂಸ್‌ ಕಡಬ) newskadaba.com,  ಫೆ.11: ಚಿನ್ನದ ದರದಲ್ಲಿ ಸತತ ಏರಿಕೆಯ ಬಳಿಕ ಇಂದು ಕೊಂಚ ಇಳಿಕೆ ದಾಖಲಿಸಿದೆ. ಬೆಳ್ಳಿ ಬೆಲೆ ಮಾತ್ರ ತಟಸ್ಥವಾಗಿದೆ. ಮಾರುಕಟ್ಟೆ ಸಕಾರಾತ್ಮಕವಾಗಿದ್ದು ಚಿನ್ನದ ಬೆಲೆ ಮತ್ತೆ ಹೆಚ್ಚಳ ಆಗುವ ಸಾಧ್ಯತೆ ಇದೆ. ಚಿನ್ನದ ಇಂದಿನ ದರ ಫೆಬ್ರವರಿ 11 2026, ಬುಧವಾರದಂದು ಮಾರುಕಟ್ಟೆಗಳಲ್ಲಿ 24 ಕ್ಯಾರೆಟ್ ಚಿನ್ನದ ಬೆಲೆಯಲ್ಲಿ ಕೊಂಚ ಇಳಿಕೆ ಕಂಡಿದೆ. 24 ಕ್ಯಾರೆಟ್‌ನ 1 ಗ್ರಾಂ ಬೆಲೆ 27 ರೂ ಇಳಿಕೆಯಾಗಿ, 15,851 ರೂ ದಾಖಲಾಗಿದೆ. 10 ಗ್ರಾಂ ಬೆಲೆಯಲ್ಲಿ […]

ಚಿನ್ನಾಭರಣ ಪ್ರಿಯರಿಗೆ ಗುಡ್‌ನ್ಯೂಸ್: ಇಂದಿನ ಚಿನ್ನದ ಬೆಲೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್