ಚಿನ್ನಾಭರಣ ಪ್ರಿಯರಿಗೆ ಮತ್ತೆ ನಿರಾಸೆ-ಏರಿದ ಚಿನ್ನದ ಬೆಲೆ

(ನ್ಯೂಸ್‌ ಕಡಬ) newskadaba.com ಫೆ.19 : ಕಳೆದ ಮೂರ್ನಾಲ್ಕು ದಿನದಿಂದ ಸತತವಾಗಿ ಇಳಿದಿದ್ದ ಚಿನ್ನದ ಬೆಲೆಯಲ್ಲಿ ಇಂದು ದಿಢೀರನೆ 2290 ರೂಪಾಯಿ ಹೆಚ್ಚಳ ಆಗಿದೆ. ಬೆಳ್ಳಿ ಬೆಲೆಯಲ್ಲಿಯೂ ಭರ್ಜರಿ 15 ಸಾವಿರ ರೂ ಹೆಚ್ಚಳ ಆಗಿದೆ. ಚಿನ್ನದ ಇಂದಿನ ದರ ಫೆಬ್ರವರಿ 19 2026, ಗುರುವಾರದಂದು ಮಾರುಕಟ್ಟೆಗಳಲ್ಲಿ 24 ಕ್ಯಾರೆಟ್ ಚಿನ್ನದ ಬೆಲೆಯ 1 ಗ್ರಾಂ ನಲ್ಲಿ 229 ರೂಪಾಯಿ ಹೆಚ್ಚಳ ಆಗಿದೆ. 10 ಗ್ರಾಂ ನಲ್ಲಿ 2290 ರೂ ಏರಿಕೆ ಕಂಡಿದೆ. ಇದರಿಂದಾಗಿ ಮತ್ತೆ 24 ಕ್ಯಾರೆಟ್‌ನ […]

ಚಿನ್ನಾಭರಣ ಪ್ರಿಯರಿಗೆ ಮತ್ತೆ ನಿರಾಸೆ-ಏರಿದ ಚಿನ್ನದ ಬೆಲೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್