ಚಿನ್ನಾಭರಣ ಪ್ರಿಯರಿಗೆ ಸಿಹಿ ಸುದ್ದಿ; ಬರೋಬ್ಬರಿ 710 ರೂಪಾಯಿ ಇಳಿಕೆ

(ನ್ಯೂಸ್‌ ಕಡಬ) newskadaba.com,  ಅ.04 ಬೆಂಗಳೂರು: ಚಿನ್ನದ ಬೆಲೆ ತಾತ್ಕಾಲಿಕ ಏರಿಕೆ ಬಳಿಕ, ಇದೀಗ ಮತ್ತೆ ಕುಸಿದಿದ್ದು, ಚಿನ್ನಾಭರಣ ಪ್ರಿಯರಿಗೆ ಇದು ಸಿಹಿ ಸುದ್ದಿ ಕೊಟ್ಟಿದೆ. ನವೆಂಬರ್ 4 ಮಂಗಳವಾರದಂದು ದೇಶೀಯ ಮಾರುಕಟ್ಟೆಗಳಲ್ಲಿ 24 ಕ್ಯಾರೆಟ್ ಚಿನ್ನದ ಬೆಲೆ ಗ್ರಾಂ ಒಂದಕ್ಕೆ 12,246 ರೂಪಾಯಿ ಇದ್ದು, ಇಂದು 71 ರೂಪಾಯಿ ಇಳಿಕೆ ಆಗಿದೆ. 10 ಗ್ರಾಂ ಶುದ್ಧ ಚಿನ್ನಕ್ಕೆ 1,22,460 ರೂಪಾಯಿ ಇದೆ. 24 ಕ್ಯಾರೆಟ್ ಬೆಲೆಯಲ್ಲಿ ಇಂದು ಒಟ್ಟು 710 ರೂ ಇಳಿಕೆ ಆಗಿದೆ. 22 […]

ಚಿನ್ನಾಭರಣ ಪ್ರಿಯರಿಗೆ ಸಿಹಿ ಸುದ್ದಿ; ಬರೋಬ್ಬರಿ 710 ರೂಪಾಯಿ ಇಳಿಕೆ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್