ಚಿನ್ನ ಖರೀದಿಸುವವರಿಗೆ ಗುಡ್ ನ್ಯೂಸ್ ಅಕ್ಷಯ ತೃತೀಯಗೂ ಮುನ್ನ ಭಾರೀ ಕುಸಿತ ಕಂಡ ಚಿನ್ನದ ದರ! ಇವತ್ತಿನ ಗೋಲ್ಡ್ ರೇಟ್ ಎಷ್ಟು?
(ನ್ಯೂಸ್ ಕಡಬ) newskadaba.com, ಎ.17: ಅಕ್ಷಯ ತೃತೀಯ ಹಬ್ಬದ ಶುಭ ಸಂದರ್ಭಕ್ಕೆ ದಿನಗಣನೆ ಆರಂಭವಾಗಿರುವ ಬೆನ್ನಲ್ಲೇ, ಕಳೆದ ಮೂರು ದಿನಗಳಿಂದ ಏರಿಕೆ ಕಾಣುತ್ತಿದ್ದ ಚಿನ್ನದ ದರದಲ್ಲಿ ಇಂದು ದಿಢೀರ್ ಕುಸಿತ ಕಂಡುಬಂದಿದೆ. ಆಭರಣ ಪ್ರಿಯರಿಗೆ ಇದು ಖುಷಿಯ ಸುದ್ದಿಯಾಗಿದ್ದು, ಬೆಲೆ ಇಳಿಕೆಯಿಂದಾಗಿ ಮಾರುಕಟ್ಟೆಯಲ್ಲಿ ಮತ್ತೆ ಚೇತರಿಕೆ ನಿರೀಕ್ಷಿಸಲಾಗಿದೆ. ಚಿನ್ನದ ದರದಲ್ಲಿ ಭಾರಿ ಇಳಿಕೆ 24 ಕ್ಯಾರಟ್ ಚಿನ್ನ (ಅಪರಂಜಿ): ಪ್ರತಿ 10 ಗ್ರಾಂ ಚಿನ್ನದ ಮೇಲೆ ₹1,370 ರಷ್ಟು ಭಾರಿ ಇಳಿಕೆಯಾಗಿದೆ. ನಿನ್ನೆ ಪ್ರತಿ ಗ್ರಾಂಗೆ ₹15,557 […]
