crime, arrest, suspected

ಚಿನ್ನ ದೋಚುತ್ತಿದ್ದ ಮಹಿಳಾ ಶುಂಠಿ ವ್ಯಾಪಾರಿ ಅರೆಸ್ಟ್..!

(ನ್ಯೂಸ್ ಕಡಬ) newskadaba.com ಬೆಂಗಳೂರು, ಆ. 30. ಸಂತೆ ಹಾಗೂ ಬಸ್‌‍ಗಳಲ್ಲಿ ಸಂಚರಿಸುವ ಮಹಿಳೆಯರನ್ನೇ ಟಾರ್ಗೆಟ್ ಮಾಡಿ ಚಿನ್ನಾಭರಣಗಳನ್ನು ದೋಚುತ್ತಿದ್ದ ಶುಂಠಿ ವ್ಯಾಪಾರಿ ಮಹಿಳೆಯೋರರ್ವರನ್ನು ಕೆ.ಆರ್‌.ಪುರ ಠಾಣೆ ಪೊಲೀಸರು ಬಂಧಿಸಿ 40 ಲಕ್ಷ ರೂ. ಮೌಲ್ಯದ 536 ಗ್ರಾಂ ಚಿನ್ನಾಭರಣವನ್ನು ವಶಪಡಿಸಿಕೊಂಡಿರುವ ಕುರಿತು ವರದಿಯಾಗಿದೆ. ಬಂಧಿತ ಮಹಿಳೆಯನ್ನು ಮೂಲತಃ ಹಾಸನ ಜಿಲ್ಲೆ ಅರಸೀಕೆರೆ ತಾಲ್ಲೂಕಿನ ಶಾರದಾ ಎಂದು ಗುರುತಿಸಲಾಗಿದೆ.  ಇದರಿಂದಾಗಿ ಈ ಹಿಂದೆ ಚಿಕ್ಕಪೇಟೆ ಹಾಗೂ ತುಮಕೂರಿನ ಗುಬ್ಬಿ ಪೊಲೀಸ್‌‍ ಠಾಣೆಯಲ್ಲಿ ತಲಾ ಒಂದು ಪ್ರಕರಣಗಳು ಹಾಗೂ […]

ಚಿನ್ನ ದೋಚುತ್ತಿದ್ದ ಮಹಿಳಾ ಶುಂಠಿ ವ್ಯಾಪಾರಿ ಅರೆಸ್ಟ್..! Read More »

ಕರ್ನಾಟಕ