ಚಿನ್ನ ಪ್ರಿಯರಿಗೆ ಸಿಹಿ ಸುದ್ದಿ ಚಿನ್ನದ ಬೆಲೆಯಲ್ಲಿ ಇಳಿಕೆ
(ನ್ಯೂಸ್ ಕಡಬ) newskadaba.com, ಫೆ.12 ಬೆಂಗಳೂರು: ಚಿನ್ನದ ದರದಲ್ಲಿ ಸ್ವಲ್ಪ ಮಟ್ಟಿನ ಇಳಿಕೆಯಾಗಿದ್ದರೂ ಭಾರೀ ಇಳಿಕೆಯಾಗಿಲ್ಲ. ಚಿನ್ನದ ಬೆಲೆ 1.58 ಲಕ್ಷದ ಆಸುಪಾಸಲ್ಲಿದ್ದರೆ, ಬೆಳ್ಳಿಯು 3 ಲಕ್ಷ ರೂ ಬೆಲೆಯ ಸಮೀಪದಲ್ಲಿದೆ. ಚಿನ್ನದ ಇಂದಿನ ದರ ಫೆಬ್ರವರಿ 12 2026, ಗುರುವಾರದಂದು ಮಾರುಕಟ್ಟೆಗಳಲ್ಲಿ 24 ಕ್ಯಾರೆಟ್ ಚಿನ್ನದ ಬೆಲೆಯಲ್ಲಿ ಇಳಿಕೆ ಕಂಡಿದೆ. 24 ಕ್ಯಾರೆಟ್‌ನ 1 ಗ್ರಾಂ ಬೆಲೆ 120 ರೂ ಇಳಿಕೆಯಾಗಿ, 15,840 ರೂ ದಾಖಲಾಗಿದೆ. 10 ಗ್ರಾಂ ಬೆಲೆಯಲ್ಲಿ 1200 ರೂ ಇಳಿಕೆ […]
ಚಿನ್ನ ಪ್ರಿಯರಿಗೆ ಸಿಹಿ ಸುದ್ದಿ ಚಿನ್ನದ ಬೆಲೆಯಲ್ಲಿ ಇಳಿಕೆ Read More »
ಕರಾವಳಿ