ಚಿನ್ನ ಮತ್ತು ಬೆಳ್ಳಿ ದರಗಳಲ್ಲಿ ಮತ್ತೆ ನಿರಂತರ ಕುಸಿತ
(ನ್ಯೂಸ್ ಕಡಬ) newskadaba.com, ಮೇ27: ಚಿನಿವಾರಪೇಟೆಯಲ್ಲಿ ಚಿನ್ನ ಮತ್ತು ದರಗಳಲ್ಲಿ ನಿರಂತರ ಕುಸಿತವಾಗುತ್ತಿದ್ದು, ಗ್ರಾಹಕರಿಗೆ ಸಮಾಧಾನವಾಗಿದ್ದರೆ, ವರ್ತಕರಿಗೆ ಆತಂಕಕ್ಕೆ ಎಡೆ ಮಾಡಿಕೊಟ್ಟಿದೆ. ಮಧ್ಯಪ್ರಾಚ್ಯದ ಬಿಕ್ಕಟ್ಟು ಶಮನಗೊಳ್ಳುವ ಪ್ರಯತ್ನದ ನಂತರ ಚಿನ್ನ ಮತ್ತು ಬೆಳ್ಳಿ ದರಗಳಲ್ಲಿ ಏರಿಕೆಯಾಗಬಹುದು ಎಂಬ ನಿರೀಕ್ಷೆ ವರ್ತಕರಲ್ಲಿತ್ತು. ಆದರೆ, ಸತತ ಕುಸಿತವಾಗುತ್ತಿರುವ ಚಿನ್ನ ಮತ್ತು ಬೆಳ್ಳಿ ದರಗಳಿಂದ ಸಂಕಷ್ಟ ಎದುರಿಸುವಂತಾಗಿದೆ. ಪ್ರಧಾನಿ ನರೇಂದ್ರ ಮೋದಿ ಅವರು ಪ್ರಸ್ತುತ ಜಾಗತಿಕ ತೈಲ ಬಿಕ್ಕಟ್ಟಿನ ಹಿನ್ನೆಲೆಯಲ್ಲಿ ಒಂದು ವರ್ಷ ಚಿನ್ನ ಖರೀದಿ ಮುಂದೂಡುವಂತೆ ಕರೆ ನೀಡಿದ್ದಾರೆ. ಇದರ […]
ಚಿನ್ನ ಮತ್ತು ಬೆಳ್ಳಿ ದರಗಳಲ್ಲಿ ಮತ್ತೆ ನಿರಂತರ ಕುಸಿತ Read More »
ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್
