ಚಿನ್ನ ಮತ್ತು ಬೆಳ್ಳಿ ಬೆಲೆ ಏರಿಕೆಯಲ್ಲಿ ಮತ್ತೆ ಸಾರ್ವಕಾಲಿಕ ದಾಖಲೆ

(ನ್ಯೂಸ್‌ ಕಡಬ) newskadaba.com,ಜ.20 ಬೆಂಗಳೂರು:  ನಾಗಾಲೋಟದಲ್ಲಿ ಏರಿಕೆಯಾಗುತ್ತಿರುವ ಬೆಳ್ಳಿ ಸತತ ಎರಡನೇ ದಿನವಾದ ಇಂದೂ ಕೂಡ ಪ್ರತಿ ಕೆಜಿಗೆ 10 ಸಾವಿರ ರೂ. ಹೆಚ್ಚಳವಾಗಿದೆ. ಚಿನ್ನ ಮತ್ತು ಬೆಳ್ಳಿ ದರಗಳು ದುಬಾರಿಯಾಗಿದ್ದು, ಇದುವರೆಗಿನ ದಾಖಲೆಗಳ್ನು ದಾಟಿ ಸಾರ್ವಕಾಲಿಕ ದಾಖಲೆಯನ್ನು ನಿರ್ಮಿಸಿವೆ. ಒಂದು ಕೆಜಿ ಬೆಳ್ಳಿಗೆ 3,15,000 ರೂ. ಮಾರುಕಟ್ಟೆ ದರವಿದೆ. ಅದೇ ರೀತಿ ಹಳದಿ ಲೋಹ ಚಿನ್ನದ ದರವೂ ನಿರಂತರ ಏರಿಕೆಯಾಗಿದ್ದು, 24 ಕ್ಯಾರೆಟ್‌ ಚಿನ್ನ ಇಂದು ಪ್ರತಿ ಗ್ರಾಂಗೆ 104 ರೂ. ಹೆಚ್ಚಳವಾಗಿದೆ.ಒಂದು ಗ್ರಾಂ ಚಿನ್ನದ […]

ಚಿನ್ನ ಮತ್ತು ಬೆಳ್ಳಿ ಬೆಲೆ ಏರಿಕೆಯಲ್ಲಿ ಮತ್ತೆ ಸಾರ್ವಕಾಲಿಕ ದಾಖಲೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್