ಬೇಕರಿ ತಿನಿಸು, ಚಿಪ್ಸ್‌ಗಳಲ್ಲಿ ಕ್ಯಾನ್ಸರ್ ಕಾರಕ ರಾಸಾಯನಿಕ ಬಣ್ಣಗಳ ಬಳಕೆ: ಆಹಾರ ಸುರಕ್ಷತಾ ಇಲಾಖೆ ವರದಿ ಪ್ರಕಟ

(ನ್ಯೂಸ್‌ ಕಡಬ) newskadaba.com,  ಮೇ.27: ಬೇಕರಿಯ ತಿಂಡಿ-ತಿಸಿಸು ಯಾರಿಗೆ ತಾನೇ ಇಷ್ಟವಿಲ್ಲ? ಮಕ್ಕಳಿಂದ ಹಿಡಿದು ವೃದ್ಧರವರೆಗೂ ಅಚ್ಚುಮೆಚ್ಚು. ಆದರೆ ವಿವಿಧ ಬೇಕರಿ ಉತ್ಪನ್ನಗಳು ಹಾಗೂ ಚಿಪ್ಸ್‌ಗಳಲ್ಲಿ ಮಿತಿಮೀರಿ ವಿಷಕಾರಿ ಹಾಗೂ ಕ್ಯಾನ್ಸರ್ ಕಾರಕ ರಾಸಾಯನಿಕ ಬಣ್ಣಗಳನ್ನು ಬಳಸುತ್ತಿರುವುದು ಪತ್ತೆಯಾಗಿರುವುದಾಗಿ ಕರ್ನಾಟಕ ರಾಜ್ಯ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಇಲಾಖೆ ಅಧಿಕೃತವಾಗಿ ಘೋಷಿಸಿದೆ. ಆಹಾರ ಸುರಕ್ಷತಾ ಅಧಿಕಾರಿಗಳು ರಾಜ್ಯಾದ ಬೇಕರಿ ಹಾಗೂ ಚಿಪ್ಸ್ ತಯಾರಿಕಾ ಕೇಂದ್ರಗಳಿಂದ ಬರೋಬ್ಬರಿ 35,639 ಆಹಾರದ ಮಾದರಿಗಳನ್ನು ಸಂಗ್ರಹಿಸಿ ರಾಸಾಯನಿಕ ವಿಶ್ಲೇಷಣಾ ಪ್ರಯೋಗಾಲಯಕ್ಕೆ ಕಳುಹಿಸಿಕೊಟ್ಟಿದ್ದರು. […]

ಬೇಕರಿ ತಿನಿಸು, ಚಿಪ್ಸ್‌ಗಳಲ್ಲಿ ಕ್ಯಾನ್ಸರ್ ಕಾರಕ ರಾಸಾಯನಿಕ ಬಣ್ಣಗಳ ಬಳಕೆ: ಆಹಾರ ಸುರಕ್ಷತಾ ಇಲಾಖೆ ವರದಿ ಪ್ರಕಟ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್