ಮೂವರ ಅಪಹರಣ, ಇಬ್ಬರ ಬರ್ಬರ ಹತ್ಯೆ ► ಮಳೆಯಿಂದಾಗಿ ಸಿಕ್ಕಿಬಿದ್ದ ಆರೋಪಿಗಳು

(ನ್ಯೂಸ್ ಕಡಬ) newskadaba.com ಚಿಕ್ಕಬಳ್ಳಾಪುರ, ಅ.10. ಬೆಂಗಳೂರು ನಗರದಿಂದ ಮೂವರನ್ನು ಅಪಹರಿಸಿ ಇಬ್ಬರನ್ನು ಬರ್ಬರವಾಗಿ ಕೊಲೆ ಮಾಡಿರೋ ಘಟನೆ ಚಿಕ್ಕಬಳ್ಳಾಪುರ  ಜಿಲ್ಲೆಯ ಗೌರಿಬಿದನೂರು ತಾಲೂಕಿನ ಚಿರಟೆಗೆರೆ ಗ್ರಾಮದಲ್ಲಿ ನಡೆದಿದೆ. ನೂರ್ ಅಹಮದ್ ಹಾಗೂ ಮುಬಷೀರ್ ಕೊಲೆಯಾದ ದುರ್ದೈವಿಗಳು. ಹಣಕಾಸಿನ ವಿಚಾರದ ಸಂಬಂಧದ ಜಗಳವೇ ಕೊಲೆಗೆ ಕಾರಣ ಎಂದು ತಿಳಿದು ಬಂದಿದೆ. ಜುನೈದ್ ಕೊಲೆಯ ಮೂಲ ಸೂತ್ರಧಾರನಾಗಿದ್ದು ತನ್ನ ಸಹಚರರೊಂದಿಗೆ ನೂರ್ ಅಹಮದ್, ಮುಬಷೀರ್ ಮತ್ತು ಕಾಳು ಎಂಬವರನ್ನು ಬೆಂಗಳೂರು ನಗರದಿಂದ ಅಪಹರಿಸಿ ಕೊಲೆಗೆ ಸಂಚು ರೂಪಿಸಿದ್ದನು. ಈ ಮೂವರನ್ನು ಅಪಹರಿಸಿದ ಜುನೈದ್ […]

ಮೂವರ ಅಪಹರಣ, ಇಬ್ಬರ ಬರ್ಬರ ಹತ್ಯೆ ► ಮಳೆಯಿಂದಾಗಿ ಸಿಕ್ಕಿಬಿದ್ದ ಆರೋಪಿಗಳು Read More »

ಕರ್ನಾಟಕ