ಚೀನಾ ಮೇಲೆ ಮತ್ತೆ ಶೇ.100ರಷ್ಟು ಸುಂಕ ವಿಧಿಸಿದ ಟ್ರಂಪ್
(ನ್ಯೂಸ್ ಕಡಬ) newskadaba.com, ಅ.11: ಅಮೆರಿಕ ಹಾಗೂ ಚೀನಾದ ನಡುವೆ ಮತ್ತೆ ಸುಂಕ ಸಮರ ಮುಂದುವರಿದಿದೆ. ಇದೀಗ ಚೀನಾದ ಮೇಲೆ ಶೇ.100ರಷ್ಟು ಹೆಚ್ಚುವರಿ ಸುಂಕ ವಿಧಿಸಿದ್ದಾರೆ. ಇದಲ್ಲದೆ, ಡೊನಾಲ್ಡ್ ಟ್ರಂಪ್ ಚೀನಾ ಅಧ್ಯಕ್ಷ ಷಿ ಜಿನ್ಪಿಂಗ್ ಅವರೊಂದಿಗೆ ಮಾತುಕತೆ ಮತ್ತು ಸಭೆಗಳ ಸಾಧ್ಯತೆಯನ್ನು ಸಹ ತಿರಸ್ಕರಿಸಿದ್ದಾರೆ. ಚೀನಾದ ಉತ್ಪನ್ನಗಳ ಮೇಲಿನ ಶೇ.100 ರಷ್ಟು ಸುಂಕವು ನವೆಂಬರ್ 1, 2025 ರಿಂದ ಜಾರಿಗೆ ಬರಲಿದೆ ಎಂದು ಡೊನಾಲ್ಡ್ ಟ್ರಂಪ್ ಸ್ಪಷ್ಟಪಡಿಸಿದ್ದಾರೆ. ಅಮೆರಿಕವು ಚೀನಾದ ಮೇಲೆ ಬಲವಾದ ಪ್ರತೀಕಾರ ತೀರಿಸಿಕೊಳ್ಳಲಿದೆ ಎಂದು […]
ಚೀನಾ ಮೇಲೆ ಮತ್ತೆ ಶೇ.100ರಷ್ಟು ಸುಂಕ ವಿಧಿಸಿದ ಟ್ರಂಪ್ Read More »
ಅಂತರ್ರಾಷ್ಟ್ರೀಯ ನ್ಯೂಸ್, ಬ್ರೇಕಿಂಗ್ ನ್ಯೂಸ್
