ಪಾಕ್, ಚೀನಾ, ರಷ್ಯಾ ಪರಮಾಣು ಪರೀಕ್ಷೆ ನಡೆಸುತ್ತಿವೆ, ನಾವೂ ಸಹ ನಡೆಸುತ್ತೇವೆ-ಟ್ರಂಪ್
(ನ್ಯೂಸ್ ಕಡಬ) newskadaba.com, ನ.03: ಪಾಕಿಸ್ತಾನ, ಚೀನಾ, ರಷ್ಯಾ, ಉತ್ತರ ಕೊರಿಯಾ ದೇಶಗಳು ಪರಮಾಣು ಪರೀಕ್ಷೆಗಳನ್ನು ನಡೆಸುತ್ತಿವೆ. ಹೀಗಿರುವಾಗ ಅಮೆರಿಕ ಮಾತ್ರ ಸಂಯಮ ತೋರಿಸುವ ದೇಶವಾಗಿ ಉಳಿಯಲು ಸಾಧ್ಯವಿಲ್ಲ. ನಾವೂ ಪರಮಾಣು ಪರೀಕ್ಷೆಗಳನ್ನು ನಡೆಸುತ್ತೇವೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಸಂದರ್ಶನವೊಂದರಲ್ಲಿ ಮಾತನಾಡಿರುವ ಅವರು, “ವಿಶ್ವದಾದ್ಯಂತ ಅನೇಕ ದೇಶಗಳು ಪರಮಾಣು ಬಾಂಬ್‌ಗಳನ್ನ ಪರೀಕ್ಷಿಸುತ್ತಿವೆ. ರಷ್ಯಾ, ಚೀನಾ, ಉತ್ತರ ಕೊರಿಯಾ, ಪಾಕಿಸ್ತಾನ ಕೂಡ ಈ ಕೆಲಸದಲ್ಲಿ ನಿರತವಾಗಿವೆ. ಆದ್ರೆ ಯಾರೂ ಅದರ ಬಗ್ಗೆ ಮಾತನಾಡ್ತಿಲ್ಲ. ಆದ್ರೆ […]
ಪಾಕ್, ಚೀನಾ, ರಷ್ಯಾ ಪರಮಾಣು ಪರೀಕ್ಷೆ ನಡೆಸುತ್ತಿವೆ, ನಾವೂ ಸಹ ನಡೆಸುತ್ತೇವೆ-ಟ್ರಂಪ್ Read More »
ಅಂತರ್ರಾಷ್ಟ್ರೀಯ ನ್ಯೂಸ್, ಬ್ರೇಕಿಂಗ್ ನ್ಯೂಸ್


