ಚುನಾವಣಾ ಫಲಿತಾಂಶದ ಬಳಿಕ ಪಶ್ಚಿಮ ಬಂಗಾಳದಲ್ಲಿ ರಕ್ತರಂಜಿತ ಹಿಂಸಾಚಾರ
(ನ್ಯೂಸ್ ಕಡಬ) newskadaba.com, ಮೇ.07: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯ ಫಲಿತಾಂಶ ಹೊರಬಿದ್ದ ಬೆನ್ನಲ್ಲೇ ರಾಜ್ಯದಲ್ಲಿ ರಾಜಕೀಯ ಹಿಂಸಾಚಾರ ಭೀಕರ ಸ್ವರೂಪ ಪಡೆದುಕೊಂಡಿದೆ. ಉತ್ತರ 24 ಪರಗಣ ಜಿಲ್ಲೆಯ ಮಧ್ಯಮಗ್ರಾಮದ ದೋಹಾರಿಯಾ ಪ್ರದೇಶದಲ್ಲಿ ಬಿಜೆಪಿ ನಾಯಕ ಹಾಗೂ ವಿರೋಧ ಪಕ್ಷದ ನಾಯಕ ಸುವೇಂದು ಅಧಿಕಾರಿ ಅವರ ಆಪ್ತ ಸಹಾಯಕ ಚಂದ್ರನಾಥ್ ರಥ್ ಅವರನ್ನು ದುಷ್ಕರ್ಮಿಗಳು ಗುಂಡಿಕ್ಕಿ ಹತ್ಯೆ ಮಾಡಿದ ಘಟನೆ ರಾಜ್ಯ ರಾಜಕೀಯದಲ್ಲಿ ಭಾರೀ ಸಂಚಲನ ಮೂಡಿಸಿದೆ. ಬುಧವಾರ ರಾತ್ರಿ ಸುಮಾರು 10.20ರ ವೇಳೆಗೆ ಬಾರಾಸಾತ್‌ನಲ್ಲಿರುವ ಮನೆಗೆ […]
ಚುನಾವಣಾ ಫಲಿತಾಂಶದ ಬಳಿಕ ಪಶ್ಚಿಮ ಬಂಗಾಳದಲ್ಲಿ ರಕ್ತರಂಜಿತ ಹಿಂಸಾಚಾರ Read More »
ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್
