ಚುನಾವಣೆ: ಬೆಂಗಳೂರು ಮತ್ತು ಬಿಹಾರದ ನಗರಗಳನ್ನು ಸಂಪರ್ಕಿಸುವ ವಿಶೇಷ ರೈಲುಗಳ ಸಂಚಾರ
(ನ್ಯೂಸ್ ಕಡಬ) newskadaba.com, ನ.06 ಬೆಂಗಳೂರು: ಬಿಹಾರ ವಿಧಾನಸಭೆ ಚುನಾವಣೆ ಸಂದರ್ಭದಲ್ಲಿ ಪ್ರಯಾಣಿಕರ ಹೆಚ್ಚುವರಿ ದಟ್ಟಣೆಯನ್ನು ನಿವಾರಿಸಲು ಪೂರ್ವ ರೈಲ್ವೆ, ಬೆಂಗಳೂರಿನಿಂದ ಬಿಹಾರಕ್ಕೆ ವಿಶೇಷ ರೈಲುಗಳನ್ನು ಸಂಚರಿಸಲಿದೆ. ಬಿಹಾರದಿಂದ ಹೊರಡುವ ರೈಲು ರೈಲು ಸಂಖ್ಯೆ 03403 ನಾಳೆ ನವೆಂಬರ್ 7 ರಂದು ರಾತ್ರಿ 10.30 ಕ್ಕೆ ಭಾಗಲ್ಪುರದಿಂದ ಹೊರಟು ನವೆಂಬರ್ 9 ರಂದು ಕೆಆರ್ ಪುರಂ ಮತ್ತು ಎಸ್‌ಎಂವಿಟಿ ಬೆಂಗಳೂರು ಮೂಲಕ ರಾತ್ರಿ 11.50 ಕ್ಕೆ ಯಶವಂತಪುರ ತಲುಪಲಿದೆ. ಬೆಂಗಳೂರಿನಿಂದ ಹೊರಡುವ ರೈಲು ರೈಲು ಸಂಖ್ಯೆ 03404 ನವೆಂಬರ್ […]
ಚುನಾವಣೆ: ಬೆಂಗಳೂರು ಮತ್ತು ಬಿಹಾರದ ನಗರಗಳನ್ನು ಸಂಪರ್ಕಿಸುವ ವಿಶೇಷ ರೈಲುಗಳ ಸಂಚಾರ Read More »
ಕರ್ನಾಟಕ, ಬ್ರೇಕಿಂಗ್ ನ್ಯೂಸ್
