ಚೆಕ್ ಬೌನ್ಸ್: ನಟಿ ಪದ್ಮಜಾ ರಾವ್’ಗೆ 3 ತಿಂಗಳ ಜೈಲು ಶಿಕ್ಷೆ ಪ್ರಕಟ

(ನ್ಯೂಸ್ ಕಡಬ) newskadaba.com ಬೆಂಗಳೂರು, ಆ. 27. ಕನ್ನಡ ಚಿತ್ರರಂಗದ ನಟ-ನಟಿಯರ ಒಂದೊಂದೇ ವಿವಾದಗಳು ಬೆಳಕಿಗೆ ಬರುತ್ತಿದ್ದು, ಇದೀಗ ಜನಪ್ರಿಯ ನಟಿಯೊಬ್ಬರು ಜೈಲು ಸೇರುವ ಪರಿಸ್ಥಿತಿ ನಿರ್ಮಾಣವಾಗಿದೆ. ಚೆಕ್ ಬೌನ್ಸ್ ಪ್ರಕರಣ ಸಾಬೀತಾಗಿರುವ ಹಿನ್ನೆಲೆ ನಟಿ ಪದ್ಮಜಾ ರಾವ್ ಅವರಿಗೆ ಮೂರು ತಿಂಗಳ ಜೈಲು ಶಿಕ್ಷೆ ಹಾಗೂ ನಲವತ್ತು ಲಕ್ಷ ರೂಪಾಯಿ ದಂಡ ವಿಧಿಸಿ ಮಂಗಳೂರಿನ ಎಂಟನೇ ಜೆಎಂಎಫ್‌ಸಿ ನ್ಯಾಯಾಲಯವು ಆದೇಶ ಹೊರಡಿಸಿದೆ. ಸಿನಿಮಾ ಜೊತೆಗೆ ಸದ್ಯ ಕಿರುತೆರೆಯಲ್ಲೂ ಬಹುಬೇಡಿಕೆಯ ನಟಿಯಾಗಿರುವ ಪದ್ಮಜಾ ರಾವ್ ಅವರ ಚೆಕ್ […]

ಚೆಕ್ ಬೌನ್ಸ್: ನಟಿ ಪದ್ಮಜಾ ರಾವ್’ಗೆ 3 ತಿಂಗಳ ಜೈಲು ಶಿಕ್ಷೆ ಪ್ರಕಟ Read More »

ಕರ್ನಾಟಕ