ಛತ್ತೀಸಗಢದ ಗರಿಯಾಬಂದ್‌ನಲ್ಲಿ ಎನ್‌ಕೌಂಟರ್: ಭದ್ರತಾ ಪಡೆಗಳ ಗುಂಡಿಗೆ 14 ಮಂದಿ ನಕ್ಸಲರ ಹತ್ಯೆ

(ನ್ಯೂಸ್ ಕಡಬ) newskadaba.com ಜ.21 ಭುವನೇಶ್ವರ: ಛತ್ತೀಸಗಢದ ಗರಿಯಾಬಂದ್ ಜಿಲ್ಲೆಯ ಛತ್ತೀಸಗಢ-ಒಡಿಶಾ ಗಡಿಯಲ್ಲಿ ಭದ್ರತಾ ಪಡೆಗಳು ನಡೆಸಿದ ಎನ್‌ಕೌಂಟರ್‌ನಲ್ಲಿ ಹಿರಿಯ ಕೇಡರ್ ಸೇರಿದಂತೆ ಕನಿಷ್ಠ 14 ನಕ್ಸಲರು ಹತರಾಗಿದ್ದಾರೆ ಎಂದು ಪೊಲೀಸರು ಮಂಗಳವಾರ ತಿಳಿಸಿದ್ದಾರೆ. ಕೇಂದ್ರೀಯ ಮೀಸಲು ಪೊಲೀಸ್ ಪಡೆ (ಸಿಆರ್‌ಪಿಎಫ್), ಸೋಜಿ ಒಡಿಶಾ ಮತ್ತು ಛತ್ತೀಸ್‌ಗಢ ಪೊಲೀಸರು ಅಂತರರಾಜ್ಯ ಗಡಿಯಲ್ಲಿ ನಡೆಸಿದ ಜಂಟಿ ಕಾರ್ಯಾಚರಣೆಯಲ್ಲಿ ಮಾವೋವಾದಿಗಳನ್ನು ಹತ್ಯೆ ಮಾಡಲಾಗಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ತಿಳಿಸಿದ್ದಾರೆ. ನಕ್ಸಲ್ ಮುಕ್ತ ಭಾರತದ ಸಂಕಲ್ಪ ಮತ್ತು ಭದ್ರತಾ […]

ಛತ್ತೀಸಗಢದ ಗರಿಯಾಬಂದ್‌ನಲ್ಲಿ ಎನ್‌ಕೌಂಟರ್: ಭದ್ರತಾ ಪಡೆಗಳ ಗುಂಡಿಗೆ 14 ಮಂದಿ ನಕ್ಸಲರ ಹತ್ಯೆ Read More »

ಬ್ರೇಕಿಂಗ್ ನ್ಯೂಸ್