ಛತ್ತೀಸ್‌ಗಢದಲ್ಲಿ ಭೀಕರ ವಿಮಾನ ದುರಂತ – ಇಬ್ಬರು ಪೈಲಟ್ ಮೃತ್ಯು

(ನ್ಯೂಸ್‌ ಕಡಬ) newskadaba.com,  ಎ.21: ಛತ್ತೀಸ್‌ಗಢದ ಜಶ್‌ಪುರ ಜಿಲ್ಲೆಯಲ್ಲಿ ಖಾಸಗಿ ವಿಮಾನವೊಂದು ಪತನಗೊಂಡ ಪರಿಣಾಮ ಇಬ್ಬರು ಪೈಲಟ್‌ಗಳು ಮೃತಪಟ್ಟಿರುವ ದುರ್ಘಟನೆ ಸೋಮವಾರ ನಡೆದಿದೆ.ಜಶ್‌ಪುರ-ನಾರಾಯಣಪುರ ಪ್ರದೇಶದ ಅರಾ ಬೆಟ್ಟದ ಇಳಿಜಾರಿನಲ್ಲಿ ಈ ಜೆಟ್ ಪತನಗೊಂಡಿದ್ದು, ಅಪಘಾತದ ಬಳಿಕ ಸ್ಥಳದಿಂದ ದಟ್ಟ ಹೊಗೆ ಹಾಗೂ ಜ್ವಾಲೆಗಳು ಎದ್ದಿರುವ ದೃಶ್ಯಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿವೆ. ಮಾಹಿತಿಯ ಪ್ರಕಾರ, ವಿಮಾನವು ಅರಾ ಬೆಟ್ಟಕ್ಕೆ ಡಿಕ್ಕಿ ಹೊಡೆದ ಬಳಿಕ ಪತನಗೊಂಡಿದೆ ಎಂದು ಹೇಳಲಾಗಿದೆ. ಆರಂಭಿಕ ವರದಿಗಳ ಪ್ರಕಾರ, ಪೈಲಟ್ ಮತ್ತು ಸಹ-ಪೈಲಟ್ ಇಬ್ಬರೂ ಸ್ಥಳದಲ್ಲೇ […]

ಛತ್ತೀಸ್‌ಗಢದಲ್ಲಿ ಭೀಕರ ವಿಮಾನ ದುರಂತ – ಇಬ್ಬರು ಪೈಲಟ್ ಮೃತ್ಯು Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್