ಛತ್ತೀಸ್ ಗಢ: ಗೂಡ್ಸ್ ರೈಲಿಗೆ ಪ್ರಯಾಣಿಕ ರೈಲು ಢಿಕ್ಕಿ; ಕನಿಷ್ಠ 6 ಸಾವು; ಹಲವರಿಗೆ ಗಾಯ
(ನ್ಯೂಸ್ ಕಡಬ) newskadaba.com, ನ.05: ಗೂಡ್ಸ್ ರೈಲಿಗೆ ಪ್ರಯಾಣಿಕ ರೈಲು ಢಿಕ್ಕಿ ಹೊಡೆದಿದ್ದು, ಪರಿಣಾಮ ಕನಿಷ್ಠ ಆರು ಮಂದಿ ಸಾವನ್ನಪ್ಪಿ ಹಲವು ಮಂದಿ ಗಾಯಗೊಂಡಿರುವ ಘಟನೆ ಛತ್ತೀಸ್‌ಗಢದ ಬಿಲಾಸ್‌ಪುರ ಜಿಲ್ಲೆಯಲ್ಲಿ ಸಂಭವಿಸಿದೆ. ಬಿಲಾಸ್‌ಪುರ-ಕಟ್ನಿ ವಿಭಾಗದಲ್ಲಿ ಕೊರ್ಬಾ ಪ್ರಯಾಣಿಕ ರೈಲು ಲಾಲ್ ಖಾದನ್ ಪ್ರದೇಶದ ಬಳಿ ನಿಂತಿದ್ದ ಸರಕು ರೈಲಿಗೆ ಢಿಕ್ಕಿ ಹೊಡೆದಿದೆ. ಢಿಕ್ಕಿಯ ರಭಸಕ್ಕೆ ಕೆಲ ಬೋಗಿಗಳು ಒಂದರ ಮೇಲೆ ಹೋಗಿ ಬಿದ್ದಿದ್ದವು. ಘಟನಾ ಸ್ಥಳಕ್ಕೆ ರೈಲ್ವೆ ರಕ್ಷಣಾ ತಂಡಗಳು, ಆರ್‌ಪಿಎಫ್ ಸಿಬ್ಬಂದಿ ಮತ್ತು ಸ್ಥಳೀಯ ಪೊಲೀಸರು […]
ಛತ್ತೀಸ್ ಗಢ: ಗೂಡ್ಸ್ ರೈಲಿಗೆ ಪ್ರಯಾಣಿಕ ರೈಲು ಢಿಕ್ಕಿ; ಕನಿಷ್ಠ 6 ಸಾವು; ಹಲವರಿಗೆ ಗಾಯ Read More »
ಬ್ರೇಕಿಂಗ್ ನ್ಯೂಸ್
