ಜಗತ್ತಿನ ಅತಿ ದೊಡ್ಡ ಶಿವಲಿಂಗಕ್ಕೆ ಭಾರತ ವೇದಿಕೆ ಬಿಹಾರದಲ್ಲಿ ಸ್ಥಾಪನೆಯಾಯ್ತು 210 ಟನ್ ತೂಕದ ಬೃಹತ್ ಏಕಶಿಲಾ ಶಿವಲಿಂಗ!

(ನ್ಯೂಸ್‌ ಕಡಬ) newskadaba.com,ಜ.19 : ಭಾರತ ಮತ್ತೊಮ್ಮೆ ವಿಶ್ವದ ಗಮನ ಸೆಳೆದಿದೆ. ಬಿಹಾರದ ಪೂರ್ವ ಚಂಪಾರಣ್ ಜಿಲ್ಲೆಯ ಮೋತಿಹರಿಯ ಕೈಟ್ವಾಲಿಯಾ ಗ್ರಾಮದಲ್ಲಿ ವಿಶ್ವದ ಅತಿದೊಡ್ಡ ಏಕ ಶಿವಲಿಂಗವನ್ನು ಅಧಿಕೃತವಾಗಿ ಪ್ರತಿಷ್ಠಾಪಿಸುವ ಮೂಲಕ ದೇಶವು ಐತಿಹಾಸಿಕ ದಾಖಲೆಗೆ ನಾಂದಿ ಹಾಡಿದೆ. ​ ವಿರಾಟ್ ರಾಮಾಯಣ ದೇವಾಲಯ ಆವರಣದಲ್ಲಿ ನಡೆದ ಈ ಭವ್ಯ ಶಿವಲಿಂಗ ಪ್ರತಿಷ್ಠಾಪನಾ ಸಮಾರಂಭವು ಅಪಾರ ಧಾರ್ಮಿಕ ವೈಭವಕ್ಕೆ ಸಾಕ್ಷಿಯಾಯಿತು. ವಾರಣಾಸಿ ಹಾಗೂ ಅಯೋಧ್ಯೆಯಿಂದ ಆಗಮಿಸಿದ ಪಂಡಿತರು ವೇದಮಂತ್ರಗಳ ಪಠಣದೊಂದಿಗೆ ಶಿವಲಿಂಗದ ಪ್ರಾಣ ಪ್ರತಿಷ್ಠೆ ನೆರವೇರಿಸಿದರು. ವಿಶೇಷ […]

ಜಗತ್ತಿನ ಅತಿ ದೊಡ್ಡ ಶಿವಲಿಂಗಕ್ಕೆ ಭಾರತ ವೇದಿಕೆ ಬಿಹಾರದಲ್ಲಿ ಸ್ಥಾಪನೆಯಾಯ್ತು 210 ಟನ್ ತೂಕದ ಬೃಹತ್ ಏಕಶಿಲಾ ಶಿವಲಿಂಗ! Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್