ಜನಗಣತಿ: ಆನ್ ಲೈನ್ ನಲ್ಲಿ ಮನೆ ಲಿಂಕ್ ಮಾಡಲು ತಹಸೀಲ್ದಾರ್ ಕರೆ
(ನ್ಯೂಸ್ ಕಡಬ) newskadaba.com, ಮಾ 31 ಮಂಗಳೂರು: ಭಾರತದ ರಿಜಿಸ್ಟ್ರಾರ್ ಮತ್ತು ಜನಗಣತಿ ಆಯುಕ್ತರ ಪರವಾಗಿ ಜನಗಣತಿ ಕಾಯ್ದೆ-1948ರ ಪ್ರಕಾರ ಮಂಗಳೂರು ತಾಲೂಕು ವ್ಯಾಪ್ತಿಯಲ್ಲಿ ಭಾರತದ ಮೊದಲ ಡಿಜಿಟಲ್ ಜನಗಣತಿ ಕಾರ್ಯವನ್ನು ಎರಡು ಹಂತಗಳಲ್ಲಿ ನಡೆಸಿ ಗಣತಿ ಮಾಹಿತಿಯನ್ನು ಸಂಗ್ರಹಿಸುವ ಪ್ರಕ್ರಿಯೆಯು ಚಾಲ್ತಿಯಲ್ಲಿದೆ. ಈ ಪೈಕಿ ಸಾರ್ವಜನಿಕರ ಸಹಭಾಗಿತ್ವದಲ್ಲಿ ಸ್ವಯಂ ಮನೆ ಗಣತಿ ಕಾರ್ಯವನ್ನು ಮಾಡಲು ಅವಕಾಶಗಳನ್ನು ನೀಡಲಾಗಿರುತ್ತದೆ. ಅದರಂತೆ ಕಾಯ್ದೆಯ ಪ್ರಕಾರ ತಮ್ಮ ಮಾಹಿತಿ ಹೆಸರು ಮತ್ತು ಗುರುತುಗಳ ಗೌಪ್ಯವಾಗಿ ಇರಿಸಲಾಗುತ್ತದೆ. ಹಾಗೂ ಯಾವುದೇ ತೆರಿಗೆ […]
ಜನಗಣತಿ: ಆನ್ ಲೈನ್ ನಲ್ಲಿ ಮನೆ ಲಿಂಕ್ ಮಾಡಲು ತಹಸೀಲ್ದಾರ್ ಕರೆ Read More »
ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್
