ಜನನ-ಮರಣ: 21 ದಿನಗಳೊಳಗೆ ನೋಂದಣಿ ಕಡ್ಡಾಯ– ಅಪರ ಜಿಲ್ಲಾಧಿಕಾರಿ
(ನ್ಯೂಸ್ ಕಡಬ) newskadaba.com ಮಂಗಳೂರು, ಜು. 23. ಪ್ರತಿಯೊಂದು ಜನನ ಮರಣದ ನೋಂದಣಿ ಕಡ್ಡಾಯವಾಗಿದ್ದು, ಘಟನೆ ಸಂಭವಿಸಿದ 21 ದಿನಗಳೊಳಗೆ ನಗರ/ ಗ್ರಾಮ ಪಂಚಾಯತ್ ನೋಂದಣಾಧಿಕಾರಿಗಳ ಮೂಲಕ ನೋಂದಣಿ ಮಾಡಿಸಬೇಕು ಎಂದು ಅಪರ ಜಿಲ್ಲಾಧಿಕಾರಿ ಡಾ. ಜಿ. ಸಂತೋಷ್ ಕುಮಾರ್ ಸೂಚಿಸಿದ್ದಾರೆ. ಜಿಲ್ಲಾಧಿಕಾರಿ ಕಚೇರಿಯಲ್ಲಿ ಮಂಗಳವಾರ ನಡೆದ ಜನನ-ಮರಣ ನೋಂದಣಿ ಜಿಲ್ಲಾ ಮಟ್ಟದ ಸಮನ್ವಯ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ನಗರ ವ್ಯಾಪ್ತಿಯಲ್ಲಿ ಬೇರೆ ಜಿಲ್ಲೆಯ ವ್ಯಕ್ತಿಯು ಅಪಘಾತ ಅಥವಾ ಇನ್ನಿತರ ಅಪರಾಧ ಕೃತ್ಯಗಳ […]
ಜನನ-ಮರಣ: 21 ದಿನಗಳೊಳಗೆ ನೋಂದಣಿ ಕಡ್ಡಾಯ– ಅಪರ ಜಿಲ್ಲಾಧಿಕಾರಿ Read More »
ಕರಾವಳಿ