ಜನಾರ್ದನ ರೆಡ್ಡಿ ಮಾಡೆಲ್‌ ಮನೆಗೆ ಬೆಂಕಿ – ಕೈ ಕಾರ್ಯಕರ್ತರಿಂದ ಕೃತ್ಯ ಆರೋಪ, ಎಫ್‌ಐಆರ್

(ನ್ಯೂಸ್‌ ಕಡಬ) newskadaba.com,ಜ.24 ಬಳ್ಳಾರಿ: ಬಳ್ಳಾರಿ ಬ್ಯಾನರ್ ಗಲಾಟೆ ಪ್ರಕರಣದ ಚರ್ಚೆ ಇನ್ನೂ ತಣ್ಣಗಾಗುವ ಮುನ್ನವೇ ಜಿಲ್ಲೆಯಲ್ಲಿ ಮತ್ತೊಂದು ಗಂಭೀರ ಘಟನೆ ಸಂಭವಿಸಿದೆ. ಗಂಗಾವತಿ ಶಾಸಕ ಜನಾರ್ದನ ರೆಡ್ಡಿ ಹಾಗೂ ಬಿ. ಶ್ರೀರಾಮುಲುಗೆ ಸೇರಿದ ಜಿ-ಸ್ಟಾರ್ ಲೇಔಟ್‌ನಲ್ಲಿರುವ ಮಾಡೆಲ್‌ ಮನೆಗೆ ಬೆಂಕಿ ಹಚ್ಚಲಾಗಿದೆ. ಈ ಕೃತ್ಯಕ್ಕೆ ಕಾಂಗ್ರೆಸ್ ಕಾರ್ಯಕರ್ತರೇ ಕಾರಣ ಎಂದು ಆರೋಪಿಸಲಾಗಿದ್ದು, ಪ್ರಕರಣ ರಾಜ್ಯ ರಾಜಕೀಯದಲ್ಲಿ ಹೊಸ ಕೋಲಾಹಲಕ್ಕೆ ಕಾರಣವಾಗಿದೆ. ಈ ಸಂಬಂಧ ಜನಾರ್ದನ ರೆಡ್ಡಿ ಅವರ ಸೈಟ್ ಇಂಜಿನಿಯರ್ ರಿಜ್ವಾನ್ ನೀಡಿದ ದೂರಿನ ಆಧಾರದಲ್ಲಿ […]

ಜನಾರ್ದನ ರೆಡ್ಡಿ ಮಾಡೆಲ್‌ ಮನೆಗೆ ಬೆಂಕಿ – ಕೈ ಕಾರ್ಯಕರ್ತರಿಂದ ಕೃತ್ಯ ಆರೋಪ, ಎಫ್‌ಐಆರ್ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್