ಜನ ಜೀವನ ಬದಲಿಸಿದ ಪಂಚ ಗ್ಯಾರಂಟಿಗಳು- ಸಚಿವ ಯು.ಟಿ ಖಾದರ್

(ನ್ಯೂಸ್ ಕಡಬ) newskadaba.com ಸೆ. 02. ಗೃಹಜ್ಯೋತಿ, ಗೃಹಲಕ್ಷ್ಮಿ, ಅನ್ನಭಾಗ್ಯ, ಶಕ್ತಿ ಯೋಜನೆ ಮತ್ತು ಯುವನಿಧಿ ಪಂಚ ಗ್ಯಾರಂಟಿ ಯೋಜನೆಗಳನ್ನು ಅನುಷ್ಠಾನಗೊಳಿಸುವ ಸಂದರ್ಭದಲ್ಲಿ ರಾಜ್ಯದ ಆರ್ಥಿಕ ಸ್ಥಿತಿ ಮೇಲೆ ಪರಿಣಾಮ ಬೀರಲಿದೆ ಎಂಬ ಅನೇಕ ಟೀಕೆಗಳಿಗೆ ಒಳಗಾಗಿದ್ದ ಈ ಯೋಜನೆಗಳು ಇಂದು ದೇಶಕ್ಕೆ ಮಾದರಿ ಜನಪರ ಯೋಜನೆಗಳಾಗಿ ಯಶಸ್ವಿಯಾಗಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ ಖಾದರ್  ಹೇಳಿದ್ದಾರೆ. ಅವರು ಮಂಗಳವಾರದಂದು ದ.ಕ. ಜಿಲ್ಲಾ ಪಂಚಾಯತ್, ತಾಲೂಕು ಪಂಚಾಯತ್, ಮಂಗಳೂರು ತಾಲೂಕು ಮಟ್ಟದ ಪಂಚ […]

ಜನ ಜೀವನ ಬದಲಿಸಿದ ಪಂಚ ಗ್ಯಾರಂಟಿಗಳು- ಸಚಿವ ಯು.ಟಿ ಖಾದರ್ Read More »

ಕರಾವಳಿ