ಜಪಾನ್ನಲ್ಲಿ 6.7 ತೀವ್ರತೆಯ ಪ್ರಬಲ ಭೂಕಂಪ; 24 ಗಂಟೆಗಳಲ್ಲಿ 5 ಬಾರಿ ಕಂಪಿಸಿದ ಭೂಮಿ

(ನ್ಯೂಸ್‌ ಕಡಬ) newskadaba.com ಡಿ.12: ಜಪಾನ್‌ನಲ್ಲಿ 6.7 ತೀವ್ರತೆಯ ಪ್ರಬಲ ಭೂಕಂಪ ಸಂಭವಿಸಿದೆ. ಕಳೆದ 24 ಗಂಟೆಗಳಲ್ಲಿ 5 ಬಾರಿ ಭೂಮಿ ಕಂಪಿಸಿದೆ ಎಂದು ತಿಳಿದುಬಂದಿದೆ. ಭೂಕಂಪದಿಂದ ಉಂಟಾದ ಹಾನಿಯ ಪ್ರಮಾಣ ಇನ್ನೂ ತಿಳಿದುಬಂದಿಲ್ಲ ಆದರೆ 33 ಮಂದಿ ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ. ಭದ್ರತಾ ಸಂಸ್ಥೆಗಳು ಮಾಹಿತಿಯನ್ನು ಸಂಗ್ರಹಿಸುತ್ತಿವೆ. ಈ ಬಗ್ಗೆ ವಿವರವಾದ ಮಾಹಿತಿಯನ್ನು ನಿರೀಕ್ಷಿಸಲಾಗುತ್ತಿದೆ. ಭೂಕಂಪದ ಕೇಂದ್ರಬಿಂದು ಮೇಲ್ಮೈಯಿಂದ ಕೇವಲ 10 ಕಿಲೋಮೀಟರ್ ಆಳದಲ್ಲಿ ಪತ್ತೆಯಾಗಿದೆ. ಹೆಚ್ಚಿನ ಹಾನಿ ಸಂಭವಿಸುವ ಸಾಧ್ಯತೆ ಇದೆ. ಕಳೆದ 24 […]

ಜಪಾನ್ನಲ್ಲಿ 6.7 ತೀವ್ರತೆಯ ಪ್ರಬಲ ಭೂಕಂಪ; 24 ಗಂಟೆಗಳಲ್ಲಿ 5 ಬಾರಿ ಕಂಪಿಸಿದ ಭೂಮಿ Read More »

ಅಂತರ್ರಾಷ್ಟ್ರೀಯ ನ್ಯೂಸ್, ಬ್ರೇಕಿಂಗ್ ನ್ಯೂಸ್