ಜಪ್ತಿಯಾಗಿದ್ದ ಮನೆಯ ಸಾಲ ತೀರಿಸಿ ಮಾನವೀಯತೆ ಮೆರೆದ ಯೂಸುಫ್ ಅಲಿ..!
(ನ್ಯೂಸ್ ಕಡಬ) newskadaba.com ಅ. 16. ಬ್ಯಾಂಕ್ ಸಾಲ ಸಂಪೂರ್ಣ ಕಟ್ಟಿ ಮನೆ ಉಳಿಸಿಕೊಡುವ ಮೂಲಕ ಬೀದಿಪಾಲಾಗುತ್ತಿದ್ದ ಕುಟುಂಬವನ್ನು ರಕ್ಷಿಸಿ ಲುಲು ಗ್ರೂಪ್ ಮಾಲೀಕ, ಉದ್ಯಮಿ ಯೂಸುಫ್ ಅಲಿ ಮಾನವೀಯತೆ ಮೆರೆದಿರುವ ಕುರಿತು ವರದಿಯಾಗಿದೆ. ಕೇರಳದ ಉತ್ತರ ಪರವೂರ್ ನ ಮಡಪ್ಲತುರಥ್ ಎಂಬಲ್ಲಿ ಸ್ಥಳೀಯ ನಿವಾಸಿ ಸಂಧ್ಯಾ ಮತ್ತು ಪತಿ 2019ರಲ್ಲಿ ಮನೆ ಕಟ್ಟಲು ಮಣಪ್ಪುರಂ ಹಣಕಾಸು ಸಂಸ್ಥೆಯಿಂದ 4 ಲಕ್ಷ ರೂ. ಸಾಲ ಪಡೆದಿದ್ದರು. 4.8 ಸೆಂಟ್ ಜಾಗದಲ್ಲಿ ಮನೆ ಕಟ್ಟಿಕೊಂಡು ಕುಟುಂಬ ಜೀವನ ನಡೆಸುತ್ತಿತ್ತು. […]
ಜಪ್ತಿಯಾಗಿದ್ದ ಮನೆಯ ಸಾಲ ತೀರಿಸಿ ಮಾನವೀಯತೆ ಮೆರೆದ ಯೂಸುಫ್ ಅಲಿ..! Read More »
ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್
