ಜಮ್ಮುವಿನ ಸೇನಾ ಶಿಬಿರದಲ್ಲಿ ಯೋಧನ ನಿಗೂಢ ಸಾವು..! ಉಗ್ರರ ದಾಳಿಯಿಂದ ಹುತಾತ್ಮರಾಗಿರುವ ಭಾರತೀಯ ಸೇನೆ ಶಂಕೆ   

(ನ್ಯೂಸ್ ಕಡಬ) newskadaba.com ಶ್ರೀನಗರ, ಸೆ. 03.  ಜಮ್ಮುವಿನ ಸುಂಜ್ವಾನ್ ಸೇನಾ ಶಿಬಿರದಲ್ಲಿ ಯೋಧರೊಬ್ಬರು ನಿಗೂಢವಾಗಿ ಮೃತಪಟ್ಟಿರುವ ಘಟನೆ ನಡೆದಿದೆ. ಉಗ್ರರ ದಾಳಿಯಿಂದ ಯೋಧ ಹುತಾತ್ಮರಾಗಿರುವ ಸಂಶಯ ವ್ಯಕ್ತವಾಗಿದೆ. ಸುಂಜ್ವಾನ್ ಮಿಲಿಟರಿ ಶಿಬಿರದಲ್ಲಿ ಯೋಧರನ್ನು ಸೆಂಟ್ರಿ ಡ್ಯೂಟಿಗಾಗಿ ನಿಯೋಜನೆ ಮಾಡಲಾಗಿತ್ತು. ಉಗ್ರರ ದಾಳಿಯಿಂದಾಗಿ ಯೋಧ ಸಾವನ್ನಪ್ಪಿರಬಹುದು ಎಂದು ಭಾರತೀಯ ಸೇನೆ ಶಂಕೆ ವ್ಯಕ್ತಪಡಿಸಿದೆ. ಈ ಹಿನ್ನೆಲೆ ಭಾರತೀಯ ಸೇನೆ ಹಾಗೂ ಪೊಲೀಸ್ ತಂಡ ಶೋಧ ಕಾರ್ಯಚರಣೆ ಪ್ರಾರಂಭಿಸಿದೆ. ಇದರೊಂದಿಗೆ ಡ್ರೋನ್ ಮತ್ತು ಹೆಲಿಕಾಪ್ಟರ್ ಮೂಲಕ ವೈಮಾನಿಕ ಕಣ್ಗಾವಲನ್ನು […]

ಜಮ್ಮುವಿನ ಸೇನಾ ಶಿಬಿರದಲ್ಲಿ ಯೋಧನ ನಿಗೂಢ ಸಾವು..! ಉಗ್ರರ ದಾಳಿಯಿಂದ ಹುತಾತ್ಮರಾಗಿರುವ ಭಾರತೀಯ ಸೇನೆ ಶಂಕೆ    Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್